Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡೆಯಲ್ಲಿ ಸೋಲು ಗೆಲವುವನ್ನು ಸಮನಾಗಿ ಸ್ವೀಕರಿಸಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ
    ಊರ್ಮನೆ ಸಮಾಚಾರ

    ಕ್ರೀಡೆಯಲ್ಲಿ ಸೋಲು ಗೆಲವುವನ್ನು ಸಮನಾಗಿ ಸ್ವೀಕರಿಸಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    Click Here

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಅದನ್ನು ಸಮನಾಗಿ ಸ್ವೀಕರಿಸಿ ಯಶಸ್ಸಿನತ್ತ ಮುನ್ನುಗ್ಗಿ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಪಟುಗಳಿಗೆ ಕರೆ ನೀಡಿದರು.

    ಅವರು ಗುರುವಾರ ಕೋಡಿ ಕನ್ಯಾಣದ ಸೋಮ ಬಂಗೇರ ಪ್ರೌಢಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿಕನ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಕೂಟ ವಿಕ್ರಾಂತ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿ ಅದೇ ರೀತಿ ಕಬಡ್ಡಿ ದೇಶೀಯ ಕ್ರೀಡೆಯಾಗಿ ಹೊರಹೊಮ್ಮಿದ್ದು ಗ್ರಾಮೀಣ ಹಳ್ಳಿಗಾಡಿನಲ್ಲಿ ಆಯೋಜಿಸಿ ಒಂದಿಷ್ಟು ಪ್ರತಿಭೆಗಳು ಅನಾವರಣಗೊಳ್ಳುವ ವೇದಿಕೆಯಾಗಿದೆ, ಸರಕಾರಗಳು ಕ್ರೀಡೆಗಳಿಗೆ ಸದಾ ಪ್ರೋತ್ಸಾಹಿಸುವ ಕಾರ್ಯಗಳನ್ನು ಮಾಡಬಹುದು ಅದನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೆರೆನೀಡಿದರು.

    ಸಭೆಯ ಅಧ್ಯಕ್ಷತೆಯನ್ನು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ.ಕೃಷ್ಣ ಕಾಂಚನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ,ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರಗತಿ ಯುವಕ ಸಂಘದ ಅಧ್ಯಕ್ಷ ಉದಯ್ ಕಾಂಚನ್, ಶ್ರೀರಾಮ ಮಂದಿರದ ಅಧ್ಯಕ್ಷ ರಾಘವೇಂದ್ರ ಕರ್ಕೇರ, ಕೋಡಿ ಗ್ರಾಮಪಂಚಾಯತ್ ಪಿಡಿಒ ರವೀಂದ್ರ ರಾವ್, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಉಡುಪಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ್, ಕಾರ್ಕಳ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ  ರವಿಚಂದ್ರ ಕಾರಂತ್, ಕುಂದಾಪು ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಬೈಂದೂರು ತಾಲೂಕಿನ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ, ಕೋಡಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ತಿಂಗಳಾಯ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರಾಧಿಕಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಅಡಿಗ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಉಪಸ್ಥಿತರಿದ್ದರು.

    ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಪ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    nine − 6 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.