Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾರಾಯಣಗುರುಗಳ ವಿಚಾರಧಾರೆ ಸಾರ್ವಕಾಲೀಕ ಶ್ರೇಷ್ಠ: ಶಾಸಕ ಗುರುರಾಜ ಗಂಟಿಹೊಳೆ
    ಊರ್ಮನೆ ಸಮಾಚಾರ

    ನಾರಾಯಣಗುರುಗಳ ವಿಚಾರಧಾರೆ ಸಾರ್ವಕಾಲೀಕ ಶ್ರೇಷ್ಠ: ಶಾಸಕ ಗುರುರಾಜ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ, ಅವರ ವಿಚಾರಧಾರೆಗಳು ಸಾರ್ವಕಾಲೀಕ ಶ್ರೇಷ್ಠವಾಗಿದ್ದು, ಜನರು ತಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಂಡಾಗ ಸಾರ್ಥಕವಾಗುತ್ತಾರೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಇಲ್ಲಿನ ಜೆ.ಎನ್.ಆರ್ ಸಭಾಭವನದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಬೈಂದೂರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ ಪೂಜಾರಿ ಗೋಳಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾರಾಯಣಗುರುಗಳು ಶೋಷಿತ ಸಮಾಜದ ಏಳಿಗೆಗಾಗಿ ದುಡಿದ ಮಾಹನ್ ದಾರ್ಶನಿಕರಾಗಿದ್ದರು. ಅವರ ವಿಚಾರಧಾರೆಗಳನ್ನು ಯುವ ಪಿಳಿಗಿಗೆ ತಲುಪಿಸಬೇಕು ಎಂಬ ಹಿನ್ನೆಲೆಯಲ್ಲಿ ಅವರ ಜನ್ಮ ಜಯಂತಿಯನ್ನು ವಿಶಿಷ್ಠವಾಗಿ ಆಚರಿಸಲಾಗಿದೆ ಎಂದರು.

    ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ, ಪ್ರಧಾನಕಾರ್ಯದರ್ಶಿಗಳಾದ ಕರುಣ್ ಪೂಜಾರಿ, ಗೋಪಾಲ ಪೂಜಾರಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೊಠಾರಿ, ಜಿಲ್ಲಾ ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ಚಂದ್ರ ಜೋಗಿ ಶಾನ್ಕಟ್ಟು, ಜಿಲ್ಲಾ ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ರಾಜಶೇಖರ ದೇವಾಡಿಗ, ವಿನೋದ್‌ ಕುಮಾರ ಗುಜ್ಜಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉಮೇಶ ಕಂಡ್ಲೂರು, ಬೈಂದೂರು ಪಟ್ಟಣ ಪಂಚಾಯಿತಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಸಂತೋಷ ಪೂಜಾರಿ ನೇರಳಕಟ್ಟೆ, ಬೈಂದೂರು ಯುವಮೋರ್ಚಾದ ಅಧ್ಯಕ್ಷ ಗಜೇಂದ್ರ ಬೆಲೆಮನೆ, ಎಸ್‌ಸಿ ಮೋರ್ಚಾದ ಅಧ್ಯಕ್ಷ ಅಶೋಕ್ ಎನ್.ಡಿ., ಎಸ್ಟಿ ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅಂತೋನಿ ಡಿಸಿಲ್ವಾ, ರೈತಮೋರ್ಚಾದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ಯಾಮಲ ಕುಂದರ್, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಆನಂದ ಖಾರ್ವಿ, ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ಸಂತೋಷ ಪೂಜಾರಿ ಉಪಸ್ಥಿತರಿದ್ದರು.

    ಬೈಂದೂರು ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ ಸಾರ್ವಜನಿಕರಿಗಾಗಿ ನಾರಾಯಣ ಗುರುಗಳ ಬಗ್ಗೆ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕುಣಿತ ಭಜನಾ ಸ್ಪರ್ಧೆ, ಜಾನಪದ ನೃತ್ಯ ವೈಭವ ಸ್ಪರ್ಧೆ ಸೇರಿದಂತೆ ಹಲವು  ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಪ್ರಥಮ, ದಿತೀಯ ಹಾಗೂ ತೃತೀಯ ಬಹುಮಾನ ನೀಡಿ ಗೌರವಿಸಲಾಯಿತು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    6 + 15 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.