Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟತಟ್ಟು ಪಡುಕರೆ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ
    ಊರ್ಮನೆ ಸಮಾಚಾರ

    ಕೋಟತಟ್ಟು ಪಡುಕರೆ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ

    Updated:17/09/2025No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಗರ್ಭಿಣಿಯರು ಆಹಾರ ಕ್ರಮಗಳನ್ನು ಸಮರ್ಪಕವಾಗಿ ಗುಣಮಟ್ಟದ ಆಹಾರ ಕ್ರಮಗಳನ್ನು ಅನುಸರಿಸುವಂತೆ ಕೋಟದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಹೇಳಿದರು.

    Click Here

    Call us

    Click Here

    ಅವರು ಕೋಟತಟ್ಟು ಪಡುಕರೆ ಅರಮದೇಗುಲದ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಕೋಟತಟ್ಟು ಗ್ರಾಮಪಂಚಾಯತ್, ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಆಶ್ರಯದಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ, ಅನ್ನಪ್ರಾಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಯೋಜನೆಗಳು ಆರೋಗ್ಯವಂತ ಸಮಾಜಕ್ಕೆ ಪೂರಕ ವಾತಾವರಣ ಕಲ್ಪಿಸುತ್ತಿದ್ದು ಇದರ ಸದ್ಭಳಕೆ ಮಾಡಿಕೊಳ್ಳಲು ಕರೆ ನೀಡಿದರು.

    ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ ವಹಿಸಿದ್ದರು.

    ಈ ಸಂದರ್ಭದಲ್ಲಿ ಒಂದು ವರ್ಷದ ಒಳಗಿನ ಪುಟಾಣಿಗಳಿಗೆ ಅನ್ನಪ್ರಾಶನ ಹಾಗೂ ಐವರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೆರಿತು.

    ಕಾರ್ಯಕ್ರಮದಲ್ಲಿ ವಿವಿಧ ತರದ ತರಕಾರಿ ವಸ್ತುಗಳ ಪ್ರದರ್ಶನ ವಿವಿಧ ಪೌಷ್ಟಿಕಾಹಾರ ಸಾಮಾಗ್ರಗಳು ಗಮನ ಸೆಳೆದವು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಕೋಟತಟ್ಟು ಪಂಚಾಯತ್ ಸದಸ್ಯೆ ವಿದ್ಯಾ ಎಸ್ ಸಾಲಿಯಾನ್, ಸ್ಥಳೀಯ ಆರೋಗ್ಯ ಉಪಕೇಂದ್ರದ ಗಾಯಿತ್ರಿ ಗಿರೀಶ್, ಕೋಟ ಹಾಗೂ ಕೋಟತಟ್ಟು ಭಾಗದ ಅಂಗನವಾಡಿ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಕಲ್ಮಾಡಿ ಅಂಗನವಾಡಿಯ ಕಾರ್ಯಕರ್ತೆ ಜಯಲಕ್ಷ್ಮೀ ನಿರೂಪಿಸಿದರೆ,ಕೋಟತಟ್ಟು ಪಡುಕರೆ ಅಂಗನವಾಡಿ ಕಾರ್ಯಕರ್ತೆ ಯಶೋಧ ವಿ ಪೂಜಾರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.