Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಒರಿಯಂಟೇಶನ್ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಒರಿಯಂಟೇಶನ್ ಕಾರ್ಯಕ್ರಮ

    Updated:17/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಮೊದಲ ಬ್ಯಾಚ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಕೋಡ್ ಜಿಂಗ್ ಇದರ ಸಿಇಓ ಆಗಿರುವ ಶ್ರೀನಿವಾಸ ಪ್ರಭು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅವರು ತಮ್ಮ ಆರಂಭಿಕ ಶೈಕ್ಷಣಿಕ ಜೀವನದಲ್ಲಿ ತಾವು ಎದುರಿಸಿದ ಸವಾಲುಗಳ ಬಗ್ಗೆ ವಿವರಿಸುತ್ತ, ನಿರಂತರ ಪ್ರಯತ್ನ, ಸ್ವಯಂ ಶಿಸ್ತು ಮತ್ತು ತಮ್ಮ ಇಚ್ಛಾಶಕ್ತಿಯಿಂದ ಅವರು ಕ್ರಮೇಣ ಈ ಅಡೆತಡೆಗಳನ್ನು ನಿವಾರಿಸಿಕೊಂಡರು ಎಂಬುದಾಗಿ ಹೇಳಿದರು. ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದಿಂದ ಮಿತಿಗಳನ್ನು ಸಾಮರ್ಥ್ಯಗಳಾಗಿ ಪರಿವರ್ತಿಸಬಹುದು ಎಂಬುದನ್ನು ಸಭಿಕರ ಮನಮುಟ್ಟುವಂತೆ ಹೇಳಿದರು.

    ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜ ಅವರು ವಿದ್ಯಾರ್ಥಿಯ ಶೈಕ್ಷಣಿಕ ಪಯಣದಲ್ಲಿ, ಕಾಲೇಜು ಸೇರಿದ ನಂತರವೂ ಪೋಷಕರು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದರು. ವಿವಿಧ ವಿಭಾಗದ ಡೀನ್ ಅವರು ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ ನೀಡಿದರು.

    ಕಾಲೇಜಿನ  ಬ್ರ್ಯಾಂಡ್ ಬಿಲ್ಡಿಂಗ್ ವಿಭಾಗದ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಈಗ ಕೇವಲ ವ್ಯಕ್ತಿಗಳಲ್ಲ, ನಮ್ಮ ಸಂಸ್ಥೆಯ ಪ್ರತಿನಿಧಿಗಳು ಎನ್ನುತ್ತ ತಾವು ಶಿಸ್ತನ್ನು ಕಾಪಾಡಿಕೊಳ್ಳುವುದು, ಬಲವಾದ ವೈಯಕ್ತಿಕ ಬ್ರ್ಯಾಂಡ್ ಅನ್ನು ಅಭಿವೃದ್ಧಿಪಡಿಸುವುದು ಮತ್ತು ನಾಯಕತ್ವ, ಆತ್ಮವಿಶ್ವಾಸ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯಂತಹ ಮೃದು ಕೌಶಲ್ಯಗಳ ಮೇಲೆ ಕೆಲಸ ಮಾಡುವುದರ ಪ್ರಾಮುಖ್ಯತೆಯ ಬಗ್ಗೆ ಹೇಳಿದರು.

    ಪಠ್ಯೇತರ ಚಟುವಟಿಕೆಗಳು, ಕ್ಲಬ್‌ಗಳು, ಕಾರ್ಯಾಗಾರಗಳು ಮತ್ತು ಅವರ ಒಟ್ಟಾರೆ ಬೆಳವಣಿಗೆಗೆ ಕೊಡುಗೆ ನೀಡುವ ಘಟನೆಗಳಲ್ಲಿ ಭಾಗವಹಿಸಲು ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ನೆರೆದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಲಾಯಿತು.

    ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಇಶ್ರತ್ ಹಾಗೂ ಮಿನಾಜ಼್ ಕಾರ್ಯಕ್ರಮ ನಿರೂಪಿಸಿ, ಅಂತಿಮ ವರ್ಷದ ವಿದ್ಯಾರ್ಥಿನಿ ಸುಪ್ರೀತ ಸ್ವಾಗತಿಸಿ, ಅನಿಶ್ ಪೂಜಾರಿ ವಂದಿಸಿದರು.

    Click here

    Click here

    Click here

    Click Here

    Call us

    Call us

    ಒಂದು ವಾರಗಳ ಇಂಡಕ್ಷನ್ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ನೀತಿ, ಅನ್ವೇಷಣೆ, ತಾಂತ್ರಿಕ, ಕಲೆ, ಆಂಗ್ಲ ಭಾಷೆ, ಹೀಗೆ ವಿವಿಧ ವಿಭಾಗದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    12 − 6 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.