Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವಕರ್ಮ ಸಮುದಾಯ ಎಲ್ಲರಿಗೂ ಮಾದರಿ: ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    ವಿಶ್ವಕರ್ಮ ಸಮುದಾಯ ಎಲ್ಲರಿಗೂ ಮಾದರಿ: ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ವಿಶ್ವಕರ್ಮ ಸಮುದಾಯ ಎಲ್ಲಾ ಸಮುದಾಯಗಳಿಂದ ಅತಿ ಸಣ್ಣ ಸಮುದಾಯ ಆದರೆ ಆ ಸಮುದಾಯ ಎಲ್ಲರಿಗೂ ಮಾದರಿಯಾಗಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಮಂಗಳವಾರ ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ  ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಅವರ ಕಾರ್ಯ ವೈಕರಿ, ವಿದ್ವತ್ ಬಹು ಎತ್ತರಕ್ಕಿದೆ, ಇಂದು ಜಾತಿ ಆಧಾರಿತ ವೃತ್ತಿ ಕುಸಿಯುತ್ತಿದೆ. ಆಧುನಿಕತೆಯ ಮೂಲಕ ಬೇರೆ ಬೇರೆ ಕ್ಷೇತ್ರಗಳನ್ನು ಸಮುದಾಯದ ಆಕರ್ಷಿಸುತ್ತಿದೆ, ಈ ಹಿನ್ನಲ್ಲೆಯಲ್ಲಿ ಕೇಂದ್ರ ಸರಕಾರ ಮೂಲ ವೃತ್ತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶ್ವಕರ್ಮ ಯೋಜನೆಗಯನ್ನು ಜಾರಿಗೊಳಿಸಿ ಸಾಕಷ್ಟು ವೃತ್ತಿನಿರತರಿಗೆ ಅನುಕೂಲಕ ವಾತಾವರ ಸೃಷ್ಠಿಸಿದ್ದಾರೆ ಎಂದರಲ್ಲದೆ ವಿಶ್ವಕರ್ಮ ಯಜ್ಞ ಮಹೋತ್ಸವ ಧಾರ್ಮಿಕ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.

    ಸಭೆಯಲ್ಲಿ ಒಎನ್ ಜಿಸಿ ಮುಂಬೈ ಇದರ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಹಾಗೂ ಗಾಯಕ ವಿದ್ವತ್ ಯಶವಂತ್ ಎಂ.ಜಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿತು.

    ವೃತ್ತಿ ಹಿರಿಯ ಸಾಧಕರಾದ ಗುಂಡ್ಮಿ ನಾರಾಯಣ ಆಚಾರ್ ದಂಪತಿಗಳು, ಕಾರ್ಕಡ ರಂಗಯ್ಯ ಆಚಾರ್ ದಂಪತಿಗಳನ್ನು ಸನ್ಮಾನಿಸಲಾಯಿತು. ಸಮುದಾಯದ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ನೀಡಲಾಯಿತು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ದಿ. ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ನಿಧಿಯನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ ಶೆಟ್ಟಿ, ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ ಉಪಸ್ಥಿತರಿದ್ದರು.

    ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಗೌರವಾಧ್ಯಕ್ಷ ಚೇಂಪಿ ಜನಾರ್ದನ ಆಚಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವಕರ್ಮ ಕಲಾವೃಂದರ ಅಧ್ಯಕ್ಷ ವೆಂಕಟೇಶ ಆಚಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ದಾಮೋದರ ಶರ್ಮ  ನಿರೂಪಿಸಿ, ಗೌರವ ಸಲಹೆಗಾರ ಐರೋಡಿ ಕೇಶವ ಆಚಾರ್ ವಂದಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    13 − 9 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.