Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಸದರು ಹಾಗೂ ಶಾಸಕರನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯಿರಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಸಂಸದರು ಹಾಗೂ ಶಾಸಕರನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯಿರಿ: ಕೆ. ವಿಕಾಸ್ ಹೆಗ್ಡೆ

    Updated:19/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ರಸ್ತೆ ಹೊಂಡಗಳ ಜೊತೆ ಬಿಜೆಪಿ ನಾಯಕರುಗಳು ಸೆಲ್ಫಿ ತೆಗೆದುಕೊಳ್ಳುವಾಗ ಅವರ ಶಾಸಕರು ಹಾಗೂ ಸಂಸದರನ್ನು ಹೊಂಡದ ಪಕ್ಕದಲ್ಲಿ ನಿಲ್ಲಿಸಿ ಫೋಟೋ ತೆಗೆಯುವುದು ಉತ್ತಮವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

    Click Here

    Call us

    Click Here

    ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಕ್ರಮವಹಿಸಬೇಕಾದದ್ದು ಶಾಸಕರು ಹಾಗೂ ಸಂಸದರ ಕರ್ತವ್ಯ. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಮಟ್ಟಿಗೆ ಹೇಳಬೇಕೆಂದರೆ ಕಳೆದ ಆರು ಅವಧಿಯಿಂದ ಇಲ್ಲಿ ಬಿಜೆಪಿ ಶಾಸಕರು ಅಧಿಕಾರಲ್ಲಿದ್ದಾರೆ, ಇವತ್ತು ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣವಾಗಲು ಶಾಸಕರ ಬೇಜವಾಬ್ದಾರಿ ಕೂಡ ಕಾರಣ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷದ ಜನಪ್ರತಿನಿದಿನಗಳ ನಿರ್ಲಕ್ಷದಿಂದ ಕುಳಿ ಬಿದ್ದಿರುವ ರಸ್ತೆಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುವುದು ಬಿಜೆಪಿ ಪಕ್ಷದವರ ರಾಜಕೀಯ ದಿವಾಳಿತನದ ಪರಮಾವದಿಯಾಗಿದೆ.

    ಬಿಜೆಪಿ ಪಕ್ಷದ ಜನಪ್ರತಿನಿದಿನಗಳಿಗೆ ಅಭಿವೃದ್ಧಿಯ ಚಿಂತನೆಯಿದ್ದರೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ರಾಜ್ಯಕ್ಕೆ ಬಾರದೆ ಇರುವ ನಮ್ಮ ತೆರಿಗೆ ಹಣದ ಪಾಲನ್ನು ಮೊದಲು ತರಲಿ ಅದನ್ನಾ ಬಿಟ್ಟು ಕಳೆದ ಎರಡು ವರ್ಷಗಳಿಂದ ಪಂಚ ಗ್ಯಾರಂಟಿಗಳ ಜೊತೆ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಪರ ರಾಜ್ಯದ ಜನತೆ ಮೆಚ್ಚುಗೆಯ ಮಾತುಗಳನ್ನಾಡುವುದನ್ನು ಸಹಿಸಲು ಸಾಧ್ಯವಾಗದೆ ಬಿಜೆಪಿ ನಾಯಕರುಗಳು ರಾಜ್ಯ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    thirteen − five =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.