ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಶ್ರೀರಾಮ ಭಜನಾ ಮಂಡಳಿ ಅಮ್ಮನವರತೋಪ್ಲು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ವತಿಯಿಂದ 27ನೇ ವರ್ಷದ ಭಜನಾ ಕಮ್ಮಟ ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ ಸಮಾರಂಭವು ಅಮೃತವರ್ಷಿಣಿ ಸಭಾಭವನದಲ್ಲಿ ಇತ್ತೀಚಿಗೆ ಜರುಗಿತು.