Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಅಮೃತೇಶ್ವರೀ ದೇಗುಲದಲ್ಲಿ ಮೂರನೇ ದಿನದ  ಶರನ್ನವರಾತ್ರಿ ಉತ್ಸವ
    ಊರ್ಮನೆ ಸಮಾಚಾರ

    ಕೋಟ ಅಮೃತೇಶ್ವರೀ ದೇಗುಲದಲ್ಲಿ ಮೂರನೇ ದಿನದ  ಶರನ್ನವರಾತ್ರಿ ಉತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಮೂರನೆ ದಿನದ ಅಂಗವಾಗಿ ಚಂಡಿಕಾ ಸಪ್ತಸತಿ ಪಾರಾಯಣ, ದುರ್ಗಾಹೋಮ ಕಾರ್ಯಕ್ರಮಗಳು ಸೇವಾಕರ್ತರಾದ ಉದ್ಯಮಿ ಮಹೇಶ್ ಶೆಟ್ಟಿ ಗುಳ್ಳಾಡಿ ದಂಪತಿಗಳು ಭಾಗಿಯಾಗುವ ಮೂಲಕ ನೆರವೇರಿತು.

    Click Here

    Call us

    Click Here

    ಧಾರ್ಮಿಕ ಕೈಂಕರ್ಯವನ್ನು ವೇ. ಮೂ ಮಧುಸೂದನ ಬಾಯರಿ ನೇತೃತ್ವದಲ್ಲಿ ಜರಗಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ ಆನಂದ್ ಸಿ. ಕುಂದರ್ ಸೇವಾಕರ್ತ ಕುಟುಂಬಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು.

    ಈ ಸಂದರ್ಭದಲ್ಲಿ ದೇಗುದ  ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಸುಧಾ ಎ. ಪೂಜಾರಿ, ಜ್ಯೋತಿ ಡಿ.ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಸುಂದರ್, ಚಂದ್ರ ಪೂಜಾರಿ, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

    ಅಮೃತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    06/07/2026

    ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    06/07/2026

    ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    06/07/2026
    Leave A Reply Cancel Reply

    9 + 2 =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.