Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಪ.ಪೂ ಕಾಲೇಜು: ʼಶಿಕ್ಷಣವೇ ಎಲ್ಲಾʼ ಶೀರ್ಷಿಕೆಯಡಿಯಲ್ಲಿ ಸ್ಫೂರ್ತಿ ಮಾತು
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಪ.ಪೂ ಕಾಲೇಜು: ʼಶಿಕ್ಷಣವೇ ಎಲ್ಲಾʼ ಶೀರ್ಷಿಕೆಯಡಿಯಲ್ಲಿ ಸ್ಫೂರ್ತಿ ಮಾತು

    Updated:25/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ  “ಶಿಕ್ಷಣವೇ ಎಲ್ಲಾ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣ ತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಮಾತನಾಡಿ, ತಾನು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು. ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ದೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು.

    ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

    ಬೋಧಕ – ಬೋಧಕೇತರ ವರ್ಗದವರು, ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    fourteen − 12 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.