Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಆರ್.ಎನ್.‌ ಶೆಟ್ಟಿ‌ ಸಂಯುಕ್ತ ಪ.ಪೂ ಕಾಲೇಜಿನಲ್ಲಿ‌ ‘ಕೆಮಿವರ್ಸ್ ‘ ಕಾರ್ಯಕ್ರಮ
    ಆರ್. ಎನ್. ಶೆಟ್ಟಿ ಪಿಯು ಕಾಲೇಜು ಕುಂದಾಪುರ

    ಕುಂದಾಪುರ ಆರ್.ಎನ್.‌ ಶೆಟ್ಟಿ‌ ಸಂಯುಕ್ತ ಪ.ಪೂ ಕಾಲೇಜಿನಲ್ಲಿ‌ ‘ಕೆಮಿವರ್ಸ್ ‘ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೆಸಿಇಟಿ ಮತ್ತು ಎನ್‌ಇಇಟಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆದು ವೈಯುಕ್ತಿಕ‌ ಆಯ್ಕೆಯ‌ ಕಾಲೇಜುಗಳನ್ನು ಉನ್ನತ ವ್ಯಾಸಂಗಕ್ಕೆ ಆಯ್ದುಕೊಳ್ಳುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ ಎಂದು ಬೆಳ್ಮಣ್ಣಿನ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ. ವಸಂತ್ ಆಚಾರ್ಯ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗ ಆಯೋಜಿಸಿದ ‘ ಕೆಮಿವರ್ಸ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

    ವ್ಯಾಪಕ ಪಠ್ಯಕ್ರಮವಿರುವ ರಸಾಯನ ಶಾಸ್ತ್ರ ವಿಷಯದಲ್ಲಿ ಹೆಚ್ಚು ಒತ್ತು ನೀಡುವ ಓರ್ಗಾನಿಕ್ ರಿಯಾಕ್ಷನ್ ಗಳಂಥ ಕೆಲವು ಅಧ್ಯಾಯಗಳು ವಿದ್ಯಾರ್ಥಿಗಳಿಗೆ ಬಹುಬೇಡಿಕೆಯ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ಉದ್ಯೋಗ ಪಡೆಯುವಲ್ಲಿ ಸಹಾಯಕವಾಗುತ್ತದೆ ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಉಪನ್ಯಾಸ ಕಾರ್ಯಕ್ರಮದ ಬಳಿಕ ನಡೆದ ಸಂವಾದ ಮತ್ತು‌ ಅಭಿಪ್ರಾಯ ಹಂಚಿಕೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಶೈನೋಲ್, ಅಮೂಲ್ಯ ಹಾಗೂ ಡಿಯೋನ್‌ ಡಿಸೋಝಾ ತಮ್ಮ ಪ್ರತಿಕ್ರಿಯೆ ಮಂಡಿಸಿದರು.

    Click here

    Click here

    Click here

    Click Here

    Call us

    Call us

    ರಸಾಯನ‌ ಶಾಸ್ತ್ರ ಉಪನ್ಯಾಸಕಿ‌ ರೇವತಿ‌ ಕಾಮತ್ ಅತಿಥಿಗಳನ್ನು‌ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಸ್ನೇಹಾ ಕಾರ್ಯಕ್ರಮ ನಿರೂಪಿಸಿ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಜಾನೀಸ್ ನತಾಷಾ ಡಿಸೋಝಾ ಧನ್ಯವಾದ ಸಲ್ಲಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    12 + 5 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.