ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ದಸರಾ ಹಬ್ಬದ ಅಂಗವಾಗಿ ಗ್ರಾಹಕರಿಗೆ “ಪ್ರೀತಿ ದಸರಾ ಧಮಾಕಾ ಆಫರ್” ನೀಡಲಾಗುತ್ತಿದೆ.
ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಜೊತೆಗೆ ಗ್ರಾಹಕರಿಗೆ ಉಚಿತ ಲಕ್ಕಿ ಕೂಪನ್ ನೀಡಲಾಗುತ್ತಿದ್ದು ವಿಜೇತರಿಗೆ ಬೈಕ್, ಸ್ಮಾರ್ಟ್ ಟಿವಿ, ವಾಷಿಂಗ್ ಮಿಷಿನ್ ಸಹಿತ ಹಲವು ಕೊಡುಗೆಗಳನ್ನು ಪಡೆಯುವ ಅವಕಾಶವಿದೆ. ಅಲ್ಲದೇ ಪ್ರತಿ ಸ್ಮಾರ್ಟ್ ಪೋನ್ ಖರೀದಿಗೆ ಬ್ಯಾಗ್, ಇಯರ್ ಬಡ್ಸ್, ಮೊಬೈಲ್ ಸ್ಟಾಂಡ್, ಫ್ಯಾಷ್, ಬ್ಲೂಟೂತ್ ಸ್ಪೀಕರ್ ಉಚಿತವಾಗಿ ನೀಡಲಾಗುತ್ತಿದೆ.
ಗ್ರಾಹಕರಿಗೆ ಈಜಿ ಇಎಂಐ ಸೌಲಭ್ಯ, ಮೊಬೈಲ್ ಸರ್ವಿಸ್ ಮೊದಲಾದ ಸೇವೆ ನೀಡಲಾಗುತ್ತಿದೆ. ಒಪ್ಪೊ ಸ್ಮಾರ್ಟ್ ಫೋನ್ ಖರೀದಿಸಿದ ಗ್ರಾಹಕರು 10 ಲಕ್ಷ ನಗದು ಗೆಲ್ಲುವ ಅವಕಾಶವಿದೆ.

ದಸರಾ ಧಮಾಕಾ ಆಫರ್ ಅಕ್ಟೋಬರ್.30ರ ತನಕ ಇರಲಿದೆ. ಹೆಚ್ಚಿನ ಮಾಹಿತಿ ಹಾಗೂ ಖರೀದಿಗೆ ಬೈಂದೂರು ಪೊಲೀಸ್ ಸ್ಟೇಷನ್ ಎದುರಿನ ಪಂಚಾಯತ್ ಕಟ್ಟಡದಲ್ಲಿರುವ ‘ಪ್ರೀತಿ ಮೊಬೈಲ್ಸ್’ ಮಳಿಗೆ, ಬೈಂದೂರು ಬಂಕೇಶ್ವರ ರಸ್ತೆಯ ಪಂಚಾಯತ್ ಕಟ್ಟಡದಲ್ಲಿನ ಮಳಿಗೆ ಅಥವಾ ಆಂಜನೇಯ ದೇವಸ್ಥಾನದ ಬಳಿಕ ಶೇಷಾದ್ರಿ ಕಾಂಪ್ಲೆಕ್ಸ್ ಮಳಿಗೆಗೆ ಭೇಟಿ ನೀಡಬಹುದಾಗಿದೆ. ಕುಮಟಾದಲ್ಲಿ ಆಭರಣ ಜ್ಯುವೆಲ್ಲರ್ಸ್ ಬಳಿ ಇರುವ ಮಳಿಗೆಗೆ ಭೇಟಿ ನೀಡಬಹುದಾಗಿದೆ.
ಕರೆ ಮಾಡಿ: 8861087889, 7829378889















