Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ ಉದ್ಘಾಟನೆ
    ಊರ್ಮನೆ ಸಮಾಚಾರ

    ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿ ಎಕ್ಕಾರು, ಡಾ. ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು. ಅವರ   ಕೃತಿಗಳು  ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು  ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು. 

    ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕಾರಂತರ ನೇರ ನಡೆ- ನುಡಿ  ಹಾಗೂ ಅವರು ಬದುಕಿದ ರೀತಿ ಪ್ರತಿಯೊಬ್ಬರಿಗೂ ಆದರ್ಶ, ಅವರು ಎಲ್ಲಾ ಕ್ಷೇತ್ರದಲ್ಲಿಯೂ  ಕಾರ್ಯ ನಿರ್ವಹಿಸಿದವರು, ಇಂದಿನ ಯುವ ಪೀಳಿಗೆ ಅವರ ಮಾರ್ಗವನ್ನು ಪಾಲುಸುವಂತಗಬೇಕು ಎಂದರು.

    ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಭವ್ಯ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    five × 1 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.