Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ: 39ನೇ ವರ್ಷದ ಶ್ರೀ ಶಾರದೋತ್ಸವಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ: 39ನೇ ವರ್ಷದ ಶ್ರೀ ಶಾರದೋತ್ಸವಕ್ಕೆ ಚಾಲನೆ

    Updated:29/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಮೆರವಣಿಗೆಯ ಮೂಲಕ ಶ್ರೀ ಶಾರದಾ ದೇವಿಯ ವಿಗ್ರಹವನ್ನು ವಾದ್ಯಘೋಷದೊಂದಿಗೆ ತಂದು ಪ್ರತಿಷ್ಠಾಪಿಸಲಾಯಿತು.

    Click Here

    Call us

    Click Here

    ದೇವರಿಗೆ ಪೂಜೆ ನೇರೆವೇರಿಸಿದ ಬಳಿಕ ದುರ್ಗಾ ಹೋಮವನ್ನು ನಡೆಸಲಾಯಿತು.  ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಈ ವೇಳೆ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಗೌರವ ಅಧ್ಯಕ್ಷ ರವೀಂದ್ರ ಸೋಡಿತಾರ್‌, ಅಧ್ಯಕ್ಷ ರಾಜಶೇಖರ ರೊಕ್ಕನ್, ಪ್ರಧಾನ ಕಾರ್ಯದರ್ಶಿ ಅಶೋಕ ಜಿ. ಹಾಗೂ  ಕಾರ್ಯದರ್ಶಿ ಕೌಶಿಕ್‌ ಜಿ.ಕೆ. ಸೇರಿದಂತೆ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

    ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಸೆ.29ರ ಸೋಮವಾರ ಮಧ್ಯಾಹ್ನ 2.30ರಿಂದ ಭಕ್ತಿ ಗೀತೆ, ರಂಗೋಲಿ ಸ್ಪರ್ಧೆ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 6.00ಕ್ಕೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.1ರಂದು ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ. ಸೆ.30ರಂದು ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೈಂದೂರು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಹಾಗೂ ನಾಗೂರು ನೂಪುರ ಕಲಾತಂಡ ಇವರಿಂದ ನಾಟ್ಯ ನಿನಾದ ಪ್ರದರ್ಶನಗೊಳ್ಳಲಿದೆ.  ಅ.1ರಂದು ಬೈಂದೂರು ವಲಯ ವ್ಯಾಪ್ತಿಯ ಆಹ್ವಾನಿತ ರಾಮಕ್ಷತ್ರಿಯ ತಂಡಗಳಿಂದ ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ.

    ಅ.01ರ ಬುಧವಾರ ನವಚಂಡಿಕಾ ಯಾಗ ಹಾಗೂ ಅದೇ ದಿನ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸೆ.30 ಹಾಗೂ ಅ.1ರ ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದು, ಸಾಧಕರಿಗೆ ಸನ್ಮಾನ, ಕ್ರೀಡಾ ಸ್ಪರ್ಧೆಯನ್ನು ಒಳಗೊಂಡಂತೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮೊದಲಾದ ಕಾರ್ಯಕ್ರಮಗಳು ಜರುಗಲಿದೆ.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    11 − 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.