Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಶಾರದಾ ಪೂಜೆ
    alvas nudisiri

    ಆಳ್ವಾಸ್‌ನಲ್ಲಿ ಶಾರದಾ ಪೂಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯವನ್ನು ಮೈಸೂರು ದಸರಾ ಶೈಲಿಯ ಗೊಂಬೆಗಳಿಂದ ಅಲಂಕರಿಸಲಾಗಿತ್ತು. ಬಗೆ ಬಗೆಯ ದೀಪಗಳು, ಆಯುರ್ವೇದ ಗ್ರಂಥಗಳು, ಫಲಪುಷ್ಪ ಹಾಗೂ ರಂಗೋಲಿಗಳಿಂದ ಇಡೀ ವಾತವರಣವನ್ನು ಹಬ್ಬದ ಆಚರಣೆಗಾಗಿ ಸಜ್ಜುಗೊಳಿಸಲಾಗಿತ್ತು. ಮುದ್ದು ಮಕ್ಕಳ ಕಲರವ ಮತ್ತು ವಿದ್ಯಾರ್ಥಿಗಳ ಸಾಂಪ್ರದಾಯಿಕ ವೇಷಭೂಷಣವು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು.

    ಪೂಜಾ ವಿಧಿಯಲ್ಲಿ ದೇವಿ ಸ್ತೋತ್ರ ಪಾರಾಯಣ, ಭಜನೆ, ಕುಂಕುಮಾರ್ಚನೆ, ಶಾರದಾ ಪೂಜೆ, ವಾಚನ-ಪ್ರವಚನ, ರಸಪ್ರಶ್ನೆ,  ಸಂಖ್ಯಾ ಬಂಧ(ಸುಡೋಕು), ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿತರಣೆ, ವಂದೇ ಮಾತರಂ ನಡೆಯಿತು.

    ಅಂತೆಯೇ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯದಲ್ಲಿ ನೂತನ ಶಾರದಾ ಬಿಂಬದ ಪ್ರತಿಷ್ಠಾಪನೆಯೊಂದಿಗೆ ಶಾರದಾ ಪೂಜೆ ನಡೆಯಿತು. ಅನಂತ ಪದ್ಮನಾಭ ಅಸ್ರಣ್ಣರು ಪೂಜಾ ವಿಧಿ ವಿಧಾನ ನೆರವೇರಿಸಿದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಉದ್ಯಮಿ ಶ್ರೀಪತಿ ಭಟ್, ಆಳ್ವಾಸ್ ಹೆಲ್ತ್ ಸೆಂಟರ್‌ನ ಪ್ರಸೂತಿ ಹಾಗೂ ಸ್ರ್ತೀರೋಗ ತಜ್ಞೆ ಡಾ. ಹನಾ ಶೆಟ್ಟಿ, ಮುಖ್ಯ ಗ್ರಂಥಾಪಾಲಕಿ ಶ್ಯಾಮಲತಾ, ಪ್ರಾಚಾರ್ಯರು, ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಹಿರಿಯ ವಿದ್ಯಾರ್ಥಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    18 − 15 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.