Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದಾಂಡಿಯ ನೃತ್ಯ ಪ್ರಕಾರ ಪ್ರದರ್ಶನ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದಾಂಡಿಯ ನೃತ್ಯ ಪ್ರಕಾರ ಪ್ರದರ್ಶನ

    Updated:30/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ದಾಂಡಿಯ 2025’ ನೃತ್ಯ ಕಾರ್ಯಕ್ರಮ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು.

    Click Here

    Call us

    Click Here

    ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

    ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ನಿರ್ಮಲ ಬಿಲ್ಲವ, ರೇವತಿ ಡಿ., ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರೀರಕ್ಷಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026

    ಕೆ.ಸಿ.ಇ.ಟಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿಗೆ ರಾಜ್ಯ ಮಟ್ಟದ 52ನೇ ರ‍್ಯಾಂಕ್‌

    09/06/2026

    ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026
    Leave A Reply Cancel Reply

    10 − 6 =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.