Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟತಟ್ಟು ಸ.ಹಿ.ಪ್ರಾ ಶಾಲೆಯಲ್ಲಿ ವಾರ್ಷಿಕ ಎನ್ಎಸ್ಎಸ್‌ ಶಿಬಿರ ಉದ್ಘಾಟನೆ
    ಊರ್ಮನೆ ಸಮಾಚಾರ

    ಕೋಟತಟ್ಟು ಸ.ಹಿ.ಪ್ರಾ ಶಾಲೆಯಲ್ಲಿ ವಾರ್ಷಿಕ ಎನ್ಎಸ್ಎಸ್‌ ಶಿಬಿರ ಉದ್ಘಾಟನೆ

    Updated:03/10/2025No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಂದಿನ ಯುವ ಜನಾಂಗ ಪ್ರತಿಯೊಂದು ಕೆಲಸಕ್ಕೆ ಬೇರೆಯವರನ್ನ ಅವಲಂಬಿಸಿರುತ್ತೇವೆ. ಆದರೆ ಎನ್.ಎಸ್.ಎಸ್ ಶಿಬಿರಗಳು ನಮಗೆ ಜೀವನ ಪಾಠವನ್ನು ಕಲಿಸುವುದರಿಂದ ಪರಾವಲಂಬನೆಯಿಂದ ಸ್ವಾವಲಂಬನೆಯ ಪಾಠ ಸಿಗುತ್ತದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.

    Click Here

    Call us

    Click Here

    ಅವರು ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ- ಪಡುಕರೆ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ  ಕೋಟತಟ್ಟು ಸ.ಹಿ.ಪ್ರಾ ಶಾಲೆಯಲ್ಲಿ ಜರುಗಿದ ವಾರ್ಷಿಕ ಎನ್ಎಸ್ಎಸ್‌ ಶಿಬಿರ ಉದ್ಘಾಟಿಸಿ ಮಾತನಾಡಿದರು.

    ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದ ಪ್ರತಿಯೊಂದು ಕ್ಷಣಗಳನ್ನು ಅನುಭವಿಸಿ ಜೀವನ ಪಾಠ ತಿಳಿಯುವಂತೆ ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಅಧ್ಯಕ್ಷತೆ ವಹಿಸಿ ಶಿಬಿರದ ರೂಪುರೇಷೆ ತಿಳಿಸಿದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ  ಕೆ. ಸತೀಶ ಕುಂದರ್, ಗ್ರಾ.ಪಂ. ಸದಸ್ಯ ರವೀಂದ್ರ ತಿಂಗಳಾಯ, ಕೋಟತಟ್ಟು ಶಾಲಾ ಮುಖ್ಯ ಶಿಕ್ಷಕಿ ಜಾನಕಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸುಲೈಮಾನ್, ಕಾಲೇಜಿನ ಹಿಂದಿನ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸುದಿನ, ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್ಯ, ಉಪನ್ಯಾಸಕ ಡಾ.ಸುಬ್ರಹ್ಮಣ್ಯ ಎ. ಇದ್ದರು.

    ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾರ್ಥಿ ಡಾ. ಪ್ರಕಾಶ್ ಕೆ. ಸ್ವಾಗತಿಸಿ, ವಿದ್ಯಾರ್ಥಿಗಳಾದ ಕೀರ್ತನಾ, ತ್ರಿಷಾ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.