Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್‌ನ 13 ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ
    alvas nudisiri

    ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್‌ನ 13 ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಷ್ಟ್ರಮಟ್ಟದಲ್ಲಿ ಮಹತ್ತರ ಸಾಧನೆ ಮೆರೆದಿದ್ದಾರೆ.

    Click Here

    Call us

    Click Here

    ಆಳ್ವಾಸ್ ಪದವಿಪೂರ್ವ ಕಾಲೇಜಿನ ಹರ್ಷ ಎಂ., ಚಿನ್ಮಯ್ ಎಸ್., ಸಂಕೇತ್ ಭಟ್, ಸುಮಿತ್ ವಿ. ಕೆ., ಹರ್ಷ ರೆಡ್ಡಿ, ಮೋಹಿತ್ ಕುಮಾರ್, ಪ್ರಣವ್ ವಿ. ಪಂಡಿತ್, ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್, ಪಿಯೂಷ್ ಹೆಚ್, ವಿಸ್ಮಯ ನಾರಾಯಣ್, ಮೆಲ್ರೊಯ್ ಕ್ಯಾಸ್ಟೆಲಿನೊ, ಇಶಾನ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ.  

    ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯು ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ರಾಷ್ಟೀಯ ರಕ್ಷಣಾ ಅಕಾಡೆಮಿ- ಎನ್‌ಡಿಎ) ಮತ್ತು ಇಂಡಿಯನ್ ನೇವಲ್ ಅಕಾಡೆಮಿ (ಭಾರತೀಯ ನೌಕಾ ಅಕಾಡೆಮಿ- ಐಎನ್‌ಎ) ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ.

    ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಹಕಾರಿಯಾಗಿದೆ.

    ಆಳ್ವಾಸ್ ಪದವಿ ಪೂರ್ವ ಕಾಲೇಜು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ನಿರಂತರ ವಾಗಿ ವಿಶೇಷ ತರಬೇತಿ, ಅಣುಕು ಪರೀಕ್ಷೆ, ಮಾರ್ಗದರ್ಶನ ಕಾರ್ಯಗಾರಗಳನ್ನು ನಡೆಸುತ್ತಾ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಸನ್ನದ್ಧರನ್ನಾಗಿಸುತ್ತಿದೆ.

    Click here

    Click here

    Click here

    Click Here

    Call us

    Call us

    ಎನ್‌ಡಿಎ ಪರೀಕ್ಷೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    12 − 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.