Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜು: ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರ
    alvas nudisiri

    ಆಳ್ವಾಸ್ ಕಾಲೇಜು: ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಅರಣ್ಯಗಳತ್ತಾ ನಮ್ಮ ನಿಲುವು ಸದಾ ವಿವೇಚನೆಯಿಂದ ಕೂಡಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ನುಡಿದರು.

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಹಳೆ ವಿದ್ಯಾರ್ಥಿಗಳ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು.  

    ಪ್ರಕೃತಿಯನ್ನು ಅವಲೋಕಿಸುವುದು ಬಹಳ ಮುಖ್ಯ. ಪ್ರಕೃತಿಯ ಪ್ರತಿಯೊಂದು ಅಂಶವೂ ನಮಗೆ ಬದುಕಿಗೆ ಪಾಠವನ್ನು ಕಲಿಸುತ್ತದೆ. ಪ್ರಕೃತಿ, ಕೇವಲ ಸಂಪನ್ಮೂಲವಲ್ಲ, ಅದು ಸುಖ-ಶಾಂತಿಯ ಅಮೂಲ್ಯ ಸಂಪತ್ತು. ಅದನ್ನು ಕಾಪಾಡುವುದು ನಮ್ಮ ನೈತಿಕ ಕರ್ತವ್ಯ ಮಾತ್ರವಲ್ಲ, ಭವಿಷ್ಯದ ಪೀಳಿಗೆಗಾಗಿ ಜೀವಸಂಪತ್ತನ್ನು ಉಳಿಸುವ ಅಗತ್ಯವೂ ನಮ್ಮದಾಗಿದೆ.  

    ನಾವು ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಸುಖ ಮತ್ತು ಶಾಂತಿಯಿಂದ ಬದುಕಲು ಸಾಧ್ಯ.  ನಾವು ವಾಸಿಸುತ್ತಿರುವ ಪ್ರದೇಶ ಜೀವ ವೈವಿಧ್ಯತೆಯ ಹಾಟ್ ಸ್ಪಾಟ್.  ಜಗತ್ತಿನಲ್ಲಿ ಕೇವಲ 2 ರಿಂದ 3 ಶೇಕಡಾದಷ್ಟು ಪ್ರದೇಶವಷ್ಟೇ ಜೀವ ವೈವಿಧ್ಯ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಆದ್ದರಿಂದ ಜನರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.  

    ಆಳ್ವಾಸ್ ಕಾಲೇಜಿನ ಪ್ರಾಚರ್ಯ ಡಾ. ಕುರಿಯನ್ ಮಾತನಾಡಿ,  ತಂತ್ರಜ್ಞಾನ ಬೆಳದಂತೆ ಮನುಷ್ಯ ತನ್ನ ಎಲ್ಲಾ ಬಳಸುವ ವಸ್ತುಗಳನ್ನು ಶಸ್ತçವನ್ನಾಗಿಸಿ ಮಾರ್ಪಾಡಿಸಿದ್ದಾನೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಕೃತಿಯೊಂದಿಗೆ ಹೋರಾಡುವುದಕ್ಕಿಂತ ಅದರಲ್ಲಿ ಬೆರೆತು ಬದುಕುವುದು ಮಾನವನ ನಿಜವಾದ ಕರ್ತವ್ಯ ಎಂದರು.

    Click here

    Click here

    Click here

    Click Here

    Call us

    Call us

    ಆಗುಂಬೆಯ ಕಾನನ ಸಂಸ್ಥೆಯ ನಿರ್ದೇಶಕ ಜೋಯೆಲ್ ಕೊರಿಯಾ ಮಾತನಾಡಿ, ನಮ್ಮ ಭೂಮಿಯ ಭವಿಷ್ಯವು ನಾವು ಇಂದು ಕೈಗೊಳ್ಳುವ ಕ್ರಮಗಳ ಮೇಲೆ ಅವಲಂಬಿತವಾಗಿವೆ. ಪರಿಸರ ಸಂರಕ್ಷಣೆಯ ಚಳವಳಿಗಳಲ್ಲಿ ಯುವ ಪೀಳಿಗೆ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.  ವಿಶೇಷವಾಗಿ ಲಯನ್‌ಟೈಲ್ಡ್ ಮಕಾಕ್ (ಐioಟಿ-ಣಚಿiಟeಜ ಒಚಿಛಿಚಿque) ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಮಾನವನ ಹಸ್ತಕ್ಷೇಪವು ಹೇಗೆ ಅವುಗಳ ಆಹಾರ ಪದ್ಧತಿ ಮತ್ತು ವಾಸಸ್ಥಾನವನ್ನು ಅಸಮತೋಲನಗೊಳಿಸುತ್ತಿವೆ ಎಂಬುದನ್ನು ವಿವರಿಸಿದರು.  

    ಸಂತ ಅಲೋಷಿಯಸ್ ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಕಿರಣ್ ವಾಟಿ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ  ಡಾ. ವಿನಯ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಗಾರ ನಡೆಸಿಕೊಟ್ಟರು.  

    ಆಳ್ವಾಸ್ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಪವಿತ್ರಾ ಇದ್ದರು.  ಶ್ರಾವ್ಯ  ಕಾರ್ಯಕ್ರಮ ನಿರೂಪಿಸಿ, ಮಾನಸ  ವಂದಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    twenty − ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.