Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣದಿಂದ 274ನೇ ವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟ ಹೆದ್ದಾರಿ ಕ್ಲಿನಿಂಗ್
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣದಿಂದ 274ನೇ ವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟ ಹೆದ್ದಾರಿ ಕ್ಲಿನಿಂಗ್

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಸಂಯೋಜನೆಯೊಂದಿಗೆ 274ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕೋಟ ರಾಷ್ಟ್ರೀಯ ಹೆದ್ದಾರಿ ಹರ್ತಟ್ಟು ಭಾಗವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯಕ್ರಮ ಜರಗಿತು.

    Click Here

    Call us

    Click Here

    ಸುಮಾರು ಒಂದು ಕಿಮೀ ಹೈವೇ ಎಂಬಾಕ್ ಮೆಂಟ್ ಆಸುಪಾಸು ಸ್ವಚ್ಛಗೊಳಿಸಿ ಸುಮಾರು 20ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.

    ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ,ಎಸ್‌ಎಲ್‌ಆರ್‌ಎಂ ಘಟಕದ ಮುಖ್ಯಸ್ಥೆ ಭವ್ಯ ಸಹಕಾರ ನೀಡಿದರು.

    ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಇದ್ದರು.

    ಕಾರ್ಯಕ್ರಮವನ್ನು ರವೀಂದ್ರ ಕೋಟ ಸಂಯೋಜಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    04/07/2026
    Leave A Reply Cancel Reply

    two + four =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.