ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾರ್ಕಳದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಭಾರ ಎತ್ತುವ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ 10ನೇ ತರಗತಿಯ ವಿದ್ಯಾರ್ಥಿಗಳಾದ ಮನ್ವಿತ್ 79 KG ವಿಭಾಗದಲ್ಲಿ ಹಾಗೂ ರೋಶನ್ 56 KG ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಭಾರ ಎತ್ತುವ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
Updated:No Comments










