Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂಗಾರಕಟ್ಟೆ ಕಲಾಕೇಂದ್ರದಲ್ಲಿ ಯಕ್ಷಸಪ್ತೋತ್ಸವ ಆರನೇ ದಿನ, ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಹಂಗಾರಕಟ್ಟೆ ಕಲಾಕೇಂದ್ರದಲ್ಲಿ ಯಕ್ಷಸಪ್ತೋತ್ಸವ ಆರನೇ ದಿನ, ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಯಕ್ಷಗಾನ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧಾರೇಶ್ವರರ ಕೊಡುಗೆ ಅಪಾರವಾದ್ದು ಅಂತಹ ಮಹಾನ್ ಚೇತನರ ಹೆಸರನ್ನು ಚಿರಸ್ಥಾಯಿಯಾಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಯಕ್ಷಪ್ರೋತ್ಸಾಹ ಪಾರಂಪಳ್ಳಿ ರವೀಂದ್ರ ಐತಾಳ್ ನುಡಿದರು.

    Click Here

    Call us

    Click Here

    ಅವರು ಗುಂಡ್ಮಿ ಯಕ್ಷಗಾನ ಕಲಾಕೇಂದ್ರ ಐರೋಡಿ ಹಂಗಾರಕಟ್ಟೆಯಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಯಕ್ಷಸಪ್ತೋತ್ಸವ ಆರನೇ ದಿನದ ಭಾಗವತ ದಿ. ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಮರಣಾ ನುಡಿಗಳನ್ನಾಡಿದರು.

    ಧಾರೇಶ್ವರರಂತಹ ಮಹಾನ್ ಕಲಾವಿದರು ಬಡಗುತಿಟ್ಟನ್ನು ಶ್ರೀಮಂತವಾಗಿಸಿದ್ದಾರೆ, ಕಲಾವಿದರಿಗೆ ಚೈತನ್ಯ ತುಂಬುವುದರ ಜತೆಗೆ ಯಕ್ಷಗಾನದ ಪಾರಂಪರಿಕ ಸೊಗಡನ್ನು ಶ್ರೇಷ್ಠವಾಗಿಸಿದ್ದಾರೆ. ಇಂತಹ ಮಹಾನ್ ಯಕ್ಷಕಲಾವಿದರ ಹೆಸರನ್ನು ಕಲಾಕೇಂದ್ರದ ಮೂಲಕ ಉಳಿಸಿ ಬೆಳೆಸವಂತೆ ಮಾಡಿದ್ದಾರೆ ಎಂದರು.

    ಇದೇ ವೇಳೆ ತೆಂಕು ತಿಟ್ಟಿನ ಭಾಗವತ ಪೆರ್ಲ ಸತ್ಯನಾರಾಯಣ ಪುಣೆಂಚಿತ್ತಾಯ  ಅವರಿಗೆ ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನಿಸಲಾಯಿತು. ಪತ್ರಕರ್ತ ರವೀಂದ್ರ ಕೋಟ ಅಭಿನಂದನಾ ನುಡಿಗಳನ್ನಾಡಿದರು.

    ಸಭೆಯ ಅಧ್ಯಕ್ಷತೆಯನ್ನು ಕಲಾಕೇಂದ್ರದ ಯಕ್ಷಗುರು ಸದಾನಂದ ಐತಾಳ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಅಜಪುರ ಕರ್ನಾಟಕ ಯಕ್ಷಗಾನ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಗೀತಾ ಫೌಂಡೇಶನ್ ಮುಖ್ಯಸ್ಥ ಶಂಕರ್ ಐತಾಳ್ ಯಕ್ಷವಿಮರ್ಷಕ ಆನಂದರಾಮ ಉಪಾಧ್ಯಾಯ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ್ ಹೆಬ್ಬಾರ್ ಸ್ವಾಗತಿಸಿ, ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಸುಮನ ಹೇರ್ಳೆ ನಿರೂಪಿಸಿದರು. ರಾಮಚಂದ್ರ ಐತಾಳ್ ವಂದಿಸಿದರು. ಸೀತಾರಾಮ ಸೋಮಯಾಜಿ ಸಹಕರಿಸಿದರು. ಪ್ರಸಿದ್ಧ ಕಲಾವಿದರಿಂದ ತಾಮ್ರಧ್ವಜ ಕಾಳಗ ಪ್ರದರ್ಶನ ಜರಗಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    16 − six =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.