Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ನ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    alvas nudisiri

    ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ನ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು.

    ಫಲಿತಾಂಶ:
    58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ – ಪಾವನಿ ಜೆ ಆರ್ (ಪ್ರಥಮ) 56 ಕೆಜಿ ವಿಭಾಗದಲ್ಲಿ – ಪೃಥ್ವಿಕ್ (ಪ್ರಥಮ), 60 ಕೆಜಿ ವಿಭಾಗದಲ್ಲಿ –  ಸುರೇಶ್ ವೈ ಎಮ್ (ಪ್ರಥಮ), 65 ಕೆಜಿ ವಿಭಾಗದಲ್ಲಿ – ಹಜರೇಸಾಬ್ – (ಪ್ರಥಮ), 71 ಕೆಜಿ ವಿಭಾಗದಲ್ಲಿ – ಪ್ರಫುಲ್ ರಾಜೇಶ್ (ಪ್ರಥಮ)  ಸ್ಥಾನ ಪಡೆದರು.  

    Click Here

    Call us

    Click Here

    ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್‌ನ ಐವರು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.   ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    five × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.