Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರುಡ್‌ಸೆಟ್ ಆಸರೆಯ ಬಸ್ಸು ತಂಗುದಾಣ ಶಾಸಕರಿಂದ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ರುಡ್‌ಸೆಟ್ ಆಸರೆಯ ಬಸ್ಸು ತಂಗುದಾಣ ಶಾಸಕರಿಂದ ಲೋಕಾರ್ಪಣೆ

    Updated:14/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬ್ರಹ್ಮಾವರ ರುಡ್‌ಸೆಟ್ ಆಸರೆ ಸಂಘಟನೆ ಇದರ 20ನೇ ವರ್ಷದ ಸವಿ ನೆನಪಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ರುಡ್‌ಸೆಟ್ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿರುವ ಬಸ್ಸು ತಂಗುದಾಣದ ಲೋಕಾರ್ಪಣೆಯನ್ನು ಮಾನ್ಯ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. 

    Click Here

    Call us

    Click Here

    ಉಡುಪಿ ಕೆನರಾ ಬ್ಯಾಂಕಿನ ಮಹಾಪ್ರಬಂಧಕರಾಗಿರುವ ಗಂಗಾಧರ್ ಎಚ್ ಕೆ. ಅವರು ಬಸ್ಸು ತಂಗುದಾಣದ  ಶಿಲಾಫಲಕ ಅನಾವರಣಗೊಳಿಸಿ, ನಂತರ ನಡೆದ ಸಭೆಯಲ್ಲಿ ಮಾತನಾಡಿ, ಕೆನರಾ ಬ್ಯಾಂಕಿನ ಮಹಾಪ್ರಬಂಧಕರಾಗಿರುವ  ಗಂಗಾಧರ್ ಎಚ್.ಕೆ. ಆಸರೆ ಸಂಘಟನೆಯ ಈ ಸಮಾಜಮುಖಿ ಕಾರ್ಯ ಮಾದರಿಯಾಗಿದೆ. ಇದೇ ರೀತಿ ಅನೇಕ ಸಮಾಜ ಮುಖಿ  ಕಾರ್ಯಗಳನ್ನು ಸಂಘಟನೆಯಿಂದ ನಡೆಸುವಂತಾಗಲಿ,ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೆನರಾ ಬ್ಯಾಂಕ್ ಸದಾ ನಿಮ್ಮ ಜೊತೆಗೆ ಇರುತ್ತದೆ ಎಂದು ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಣಿ ಅಜಯ್ ರಾವ್ ಅಧ್ಯಕ್ಷರು ಆಸರೆ ಸಂಘಟನೆ ವಹಿಸಿದ್ದರು.

    ಮುಖ್ಯ ಅತಿಥಿಯಾಗಿ ಉಪ ಮಹಾ ಪ್ರಬಂಧಕರಾಗಿರುವ ಮಹಾಮಾಯ ಪ್ರಸಾದ್ ರಾಯ್,  ಅತಿಥಿಯಾಗಿ ಬ್ರಹ್ಮವಾರ  ರುಡ್ ಸೆಟ್ ಸಂಸ್ಥೆಯ  ನಿರ್ದೇಶಕರಾಗಿರುವ ಡಾ. ಬೊಮಯ್ಯ ಎಂ.,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಇದರ ಕ್ಷೇತ್ರ ಯೋಜನಾಧಿಕಾರಿ ಯವರಾಗಿರುವ ರಮೇಶ್,  ಕರುಣಾಕರ ಜೈನ್ ಹಿರಿಯ ಉಪನ್ಯಾಸಕರು ರುಡ್ ಸೆಟ್ ಸಂಸ್ಥೆ ಸಿದ್ದವನ ಉಜಿರೆ, ಸ್ಥಳದಾನಿಗಳಾದ ಮಂದಾರ ಶೆಟ್ಟಿ, ಬ್ರಹ್ಮವಾರ ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕರಾಗಿರುವ ಸಂತೋಷ್ ಶೆಟ್ಟಿ ಹಾಗೂ ಚೈತ್ರ, ಕೆನಾರ ಬ್ಯಾಂಕ್ ವಾರಂಬಳಿ ಶಾಖೆಯ ಅಮೀತ್, ಕೆನಾರ ಬ್ಯಾಂಕಿನ ಅಜೇಯ್ ಅವರು  ಅತಿಥಿಗಳಾಗಿ ಭಾಗವಹಿಸಿದರು. 

    ಆಸರೆಯ ಮಾಜಿ ಅಧ್ಯಕ್ಷರಾದ ಕೆ.ಸಿ. ಅಮಿನ್ ಅತಿಥಿಗಳನ್ನು ಸ್ವಾಗತಿಸಿದರು, ಆಸರೆ ಸಂಘಟನೆಯ ಗೌರವಾಧ್ಯಕ್ಷರಾದ ರಾಜೇಶ್ ಡಿ. ಬ್ರಹ್ಮಾವರ ಪ್ರಸ್ತಾವನೆಯನ್ನ ಗೈದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಆಸರೆಯ ಕೋಶಾಧಿಕಾರಿ ವೆಂಕಟೇಶ್ ನಾಯ್ಕ, ಉಪಾಧ್ಯಕ್ಷರಾದ ರಾಜಲಕ್ಷ್ಮಿ, ಸಂಘಟನಾ ಕಾರ್ಯದರ್ಶಿ ಉಮೇಶ್ ನಾಯಿರಿ,ಕಮಲ ಕೆ.ಸಿ. ಅಮಿನ್,  ಗೌರವ ಶಿಕ್ಷಕಿ ಸುಮತಿ ಸುವರ್ಣ, ಮಾಜಿ ಅಧ್ಯಕ್ಷರಾದ ಕಿಶ್ವರಿ  ಜಹಾನ್ ಹಾಗೂ ಶಕೀಲಾ ಹೆಗ್ಡೆ, ಪಧಾಧಿಕಾರಿಗಳಾದ ಉಮೇಶ್ ಆಲ್ತಾರು ಪ್ರಶಾಂತ್ ಕಟಪಾಡಿ, ನಾಗರತ್ನ ಆಚಾರ್ಯ, ಸುಮಂಗಲ ಅಂಬಾಗಿಲು, ಗಂಗಾಧರ ಆಚಾರ್ಯ, ರಾಮಚಂದ್ರ ಅಚಾರ್ಯ, ಕಚೇರಿ ಸಹಾಯಕರಾದ ರವಿ ಸಾಲಿಯಾನ್, ಶಾಂತಪ್ಪ, ಪೃಥ್ವಿರಾಜ್, ಅರುಣ್, ಸಂತೊಷ್ ಅಸರೆ ಸದಸ್ಯರಾದ ಪ್ರವೀಣ್ ಮಲ್ಪೆ, ರಾಗೀಣಿ ಚೆರ್ಕಾಡಿ, ವಿಶ್ವಾಸ್ ಕಾಂಚನ್, ಶಶಿಕಲಾ ದೇವಾಡಿಗ, ಸುಗುಣ ಆಚಾರ್ಯ, ಲೇಖಾರಾಜ್, ಶಿಕ್ಷಕಿ ವೀಣಾ, ವಿದ್ಯಾ, ಪ್ರಕಾಶ್ ಆಚಾರ್ಯ, ಸುಜ್ಯೋತಿ ಅಂಬಾಲಪಾಡಿ, ಮನೋರಮ ಶೆಟ್ಟಿ, ಯೋಗ ಶಿಕ್ಷಕಿ ಪ್ರಿಯಾಂಕ, ವಿಜಯ ಲಕ್ಷೀ, ಭರತ್ ಅಚಾರ್ಯ ಪಂದುಬೆಟ್ಟು, ದಿವ್ಯಜ್ಯೋತಿ, ರಾಧಾಕೃಷ್ಣ ಆಚಾರ್ಯ, ಆಶಾ, ಪ್ರಾಣೇಶ್, ಸುಮತಿ, ಮಹೇಶ್ ಅಲ್ತಾರು, ಸ್ಥಳೀಯರದ ರತ್ನಾಕರ ಮೊಗವೀರ, ರುಡ್‌ಸೆಟ್‌ನ ವಿದ್ಯಾರ್ಥಿಗಳು ಆಸರೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. 

    ಸೂರಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕುಶಕುಮಾರ್ ಬನ್ನಾಡಿ ಅತಿಥಿಗಳಿಗೆ ಧನ್ಯವಾದ ಕೋರಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    10 − 1 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.