ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಆಶ್ರಯದಲ್ಲಿ ಕಾರಂತ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿಯ ಎಂ.ಜಿ.ಎಂ ಕಾಲೇಜಿನ ಸಭಾಂಗಣದಲ್ಲಿ ನಡೆದ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು.
ರಿದಂ ಪ್ಯಾಡ್ ನಲ್ಲಿ ನಿತ್ಯಾನಂದ ದೇವಾಡಿಗ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.










