Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
    ಉಡುಪಿ ಜಿಲ್ಲೆ

    ಉಡುಪಿ: ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

    Updated:16/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಪಂಚಾಯತ್‌ನ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನೆಡೆಯಿತು.

    Click Here

    Call us

    Click Here

    ಸಂಸದರು ಸಂಜೀವಿನಿ ಸ್ವ- ಸಹಾಯ ಗುಂಪು ಹಾಗೂ ಒಕ್ಕೂಟಗಳ ಬಲವರ್ಧನೆ, ಸಂಜೀವಿನಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ವಿವಿಧ ಸ್ವ ಉದ್ಯೋಗ ಹಾಗೂ ಪ್ರವಾಸೋದ್ಯಮ ಚಟುವಟಿಕೆ, ಹಣಕಾಸು ಸೇರ್ಪಡೆ ಹಾಗೂ ವಿವಿಧ ವಿಷಯಗಳ ಬಗ್ಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

    ಸಭೆಯಲ್ಲಿ ಯೋಜನಾ ನಿರ್ದೇಶಕರಾದ ವಿಜಯ್ ಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ವಿಷಯ ನಿರ್ವಹಕ ಅನಂತ ಕ್ರಷ್ಣ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಡಾ ಸೌಮ್ಯ ಕುಮಾರಿ, ಯತೀಶ್, ರವಿ, ಶಿವಾನಂದ್ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ  ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    16 − ten =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.