Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜೀವಗಾಂಧಿ ವಿವಿಗಳ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್ ಸಮಾರೋಪ
    alvas nudisiri

    ರಾಜೀವಗಾಂಧಿ ವಿವಿಗಳ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್ ಸಮಾರೋಪ

    Updated:18/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಆಶ್ರಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್‌ನ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ಸ್ ಆದರೆ, ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಫಾದರ್ ಮುಲ್ರ‍್ಸ್ ನರ್ಸಿಂಗ್ ಕಾಲೇಜು ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.  

    Click Here

    Call us

    Click Here

    ಪುರುಷ ವಿಭಾಗ

    ವಿಜೇತರು:
    ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮೂಡುಬಿದಿರೆ
    ರನ್ನರ್: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಮೂಡುಬಿದಿರೆ
    ಮೊದಲ ರನ್ನರ್-ಅಪ್: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು, ಮೂಡುಬಿದಿರೆ
    ಎರಡನೇ ರನ್ನರ್-ಅಪ್: ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯ

    ಮಹಿಳಾ ವಿಭಾಗ

    ವಿಜೇತರು:
    ಫಾದರ್ ಮುಲ್ರ‍್ಸ್ ನರ್ಸಿಂಗ್ ಕಾಲೇಜು, ಮಂಗಳೂರು
    ರನ್ನರ್: ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮೂಡುಬಿದಿರೆ
    ಮೊದಲ ರನ್ನರ್-ಅಪ್: ಎಂ.ವಿ ಶೆಟ್ಟಿ ಫಿಸಿಯೋಥೆರಪಿ ಕಾಲೇಜು, ಮಂಗಳೂರು
    ಎರಡನೇ ರನ್ನರ್-ಅಪ್: ಕೊಡಗು ಮೆಡಿಕಲ್ ಕಾಲೇಜು, ಮಡಿಕೇರಿ

    ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ್‌ಸ್ವಾಮಿ ಗೌಡ ಹಾಗೂ ಮಂಗಳೂರು ವಲಯ ಸಂಯೋಜಕ  ಚಂದ್ರಶೇಖರ ಎಸ್.ಎನ್,  ದೈಹಿಕ  ನಿರ್ದೇಶಕ ಅವಿನಾಶ ಸಮಾರೋಪ ಕಾರ್ಯಕ್ರಮದಲ್ಲಿ ಇದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    twenty − 12 =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.