Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟ : ರೋಟರಿ ಕುಂದಾಪುರ ಚಾಂಪಿಯನ್
    ಕುಂದಾಪ್ರದ್ ಸುದ್ಧಿ

    ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟ : ರೋಟರಿ ಕುಂದಾಪುರ ಚಾಂಪಿಯನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಪುತ್ತೂರಿನ ಫಿಲೋಮಿನ ಕ್ರೀಡಾಂಗಣದಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿ ನಡೆಯಿತು.

    Click Here

    Call us

    Click Here

    ರೋಟರಿ ವಲಯ1ರ ಕ್ರಿಕೆಟ್ ಪಂದ್ಯಾಟದಲ್ಲಿ ಚಾಂಪಿಯನ್ ಶಿಫ್ ಪಡೆದು ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದ ಶ್ರೀಪಾದ ಉಪಾಧ್ಯಾಯ ನಾಯಕತ್ವದ ರೋಟರಿ ಕ್ಲಬ್ ಕುಂದಾಪುರ ತಂಡ ಮಂಗಳೂರಿನಲ್ಲಿ ನಡೆದ ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಫೈನಲ್ ಪ್ರವೇಶಿಸಿತ್ತು. ಪುತ್ತೂರಿನಲ್ಲಿ ನಡೆದ ಫೈನಲ್ ಪಂದ್ಯಾಟದಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರೆಲ್ ತಂಡವನ್ನು ಮಣಿಸಿ ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟದಲ್ಲಿಯೂ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡರು. ರೋಟರಿ ಕ್ಲಬ್ ಕುಂದಾಪುರ ತಂಡದ ಕಪ್ತಾನ ಶ್ರೀಪಾದ ಉಪಧ್ಯಾಯ, ಸದಸ್ಯರಾದ ಸತೀಶ್ ಕೋಟ್ಯಾನ್, ಪ್ರದೀಪ್ ವಾಜ್, ಮನೋಜ್ ನಾಯರ್, ದಿನೇಶ್ ಮದ್ದುಗುಡ್ಡೆ, ಕೀಶೋರ್ ಕೋಟ್ಯಾನ್, ರಂಜಿತ್ ಶೆಟ್ಟಿ, ಜುಬಿನ್ ತೋಳಾರ್, ಶಾಹಿದ್ ನಾಕುದ, ವಿಜಯ ಎಸ್. ಪೂಜಾರಿ, ರಾಘವೇಂದ್ರಚರಣ ನಾವಡ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಟ್ರೋಫಿ ಹಾಗೂ ಪದಕವನ್ನು ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್ ವಿತರಿಸಿದರು. ಬಹುಮಾನ ವಿತರಣೆಯ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಬಿ. ಕಿಶೋರ್‌ಕುಮಾರ್ ಕುಂದಾಪುರ, ತೆಕ್ಕಟ್ಟೆ ಸುಧೀಂದ್ರ ಆಚಾರ್ಯ, ಸ್ಟ್ಯಾನಿ ಡಿ ಸೋಜಾ, ರಾಜೇಶ್ ನಾಯರ್, ಕಾರ್ಯದರ್ಶಿ ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    ten + ten =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.