Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ: ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಮುಕುಟ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸಾಲಿಗ್ರಾಮ: ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಮುಕುಟ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಯುವ ಸಮುದಾಯ ಹೆಚ್ಚು ಕ್ರೀಡಾಸಕ್ತಿ ಹೊಂದಬೇಕು ಆ ಮೂಲಕ ಸಾಧನೆಯ ಶಿಖರ ಏರಲು ಸಾಧ್ಯ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ಸಾಲಿಗ್ರಾಮದ ಹಳೆಕೋಟೆ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇವರ ಸಂಯುಕ್ತ ಆಶ್ರಯದಲ್ಲಿ 14ರ ವಯೋಮಿತಿಯ ಬಾಲಕ – ಬಾಲಕಿಯರ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಮುಕುಟ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರಸ್ತುತ ಮೊಬೈಲ್ ಕಾಲಘಟ್ಟದಲ್ಲಿ ಕ್ರೀಡಾಸಕ್ತಿ ಕುಂಠಿತಗೊಳ್ಳುತ್ತಿದ್ದು ಈ ಬಗ್ಗೆ ಯುವಕರು ಭಾಗಿಯಾಗುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಮುನ್ನುಡಿ ಬರೆಯಲು ಸಾಧ್ಯ, ಕ್ರೀಡೆಯಲ್ಲಿ ಗೆಲುವ ಹುಮ್ಮಸ್ಸಿಗಿಂತ ಭಾಗವಹಿಸುವುದು ಬಹುಮುಖ್ಯ, ಸೋಲು ಗೆಲುವು ಪ್ರತಿ ವ್ಯವಸ್ಥೆಯಲ್ಲಿ ಸಹಜ, ಆದರೆ ಸಮನಾಗಿ ಸ್ವೀಕರಿಸಿ ಮುನ್ನೆಡೆದರೆ ಕ್ರೀಡಾ ಸಾರ್ಥಕ್ಯಕ್ಕೆ ಕೈಗನ್ನಡಿಯಾಗಲಿದೆ ಎಂದರಲ್ಲದೆ ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟ ಆಯೋಜಿಸುವುದರ ಮೂಲಕ ಒಂದಿಷ್ಟು ಪ್ರತಿಭೆಗಳು ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದರು.

    ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ವಹಿಸಿ ಸ್ವಾಗತಿಸಿದರು. ಕೋಟ ಆರಕ್ಷಕ ಠಾಣೆಯ ಎ.ಎಸ್ ಐ ಗೋಪಾಲ ಪೂಜಾರಿ ಕ್ರೀಡಾ ಜ್ಯೋತಿ ಬೆಳಗಿದರು. ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ  ಕ್ರೀಡಾ ಧ್ವಜಾರೋಹಣಗೈದರು.

    ಮುಖ್ಯ ಅಭ್ಯಾಗತರಾಗಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಪರಿವೀಕ್ಷಕರಾದ ನಿತ್ಯಾನಂದ ಶೆಟ್ಟಿ, ಉದ್ಯಮಿ ಅಜೇಯ್ ಶ್ಯಾನುಭಾಗ್, ಗಣಪತಿ ಶ್ಯಾನುಭಾಗ್, ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಾಧು ಸೇರಿಗಾರ್, ಪಟ್ಟಣಪಂಚಾಯತ್ ಸದಸ್ಯೆ ರತ್ನ ನಾಗರಾಜ್ ಗಾಣಿಗ, ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ದಿನೇಶ್ ಕಾರ್ಕಡ, ಸಿಆರ್ ಪಿ ಸವಿತಾ ಆಚಾರ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಶಾಲಾ ಹಳೇವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮುರುಳಿಧರ ನಾಯರಿ, ಸದಸ್ಯರಾದ ಕೃಷ್ಣಪ್ರಸಾದ್ ಹೇರ್ಳೆ, ಬ್ರಹ್ಮಾವರ ವಲಯ ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಹಂಗಾರಕಟ್ಟೆ ಶಾಲೆಯ ದೈಹಿಕ ಶಿಕ್ಷಕ ಶ್ರೀಕಾಂತ್ ಸಾವಂತ್ ನಿರೂಪಿಸಿ, ಕಾರ್ಕಡ ಶಾಲಾ ಸಹ ಶಿಕ್ಷಕಿ ಬೇಬಿ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    18 − 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.