Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಯಾವುದೇ  ಹೊಸ ಆ್ಯಪ್‌ಗಳನ್ನು ನಿರ್ವಹಿಸುವಾಗ ಸಾರ್ವಜನಿಕರು ಮುಖ್ಯವಾಗಿ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ಅವುಗಳ ಅಧಿಕೃತೆಯ ಬಗೆಗೆ ಜಾಗರೂಕರಾಗಿರಿ. ನಿಮ್ಮ ವಯಕ್ತಿಕ ವಿವರಗಳನ್ನು ದಾಖಲಿಸಿದಾಗ ಕೆಲವೊಮ್ಮೆ ಅವು ಸೈಬರ್ ವಂಚಕರ ವಶವಾಗಬಹುದು, ಅದರಿಂದ ನಿಮ್ಮ ಚಾರಿತ್ರ್ಯಕ್ಕೆ ಧಕ್ಕೆ ಬರಬಹುದು. ಓಟಿಪಿಯನ್ನು ಯಾವುದೆ ಕಾರಣಕ್ಕೆ ಕೊಟ್ಟು ಮೋಸಹೋಗದೆ ಮುನ್ನೆಚ್ಚರಿಕೆ ವಹಿಸಿ ಎಂದು ಗಂಗೊಳ್ಳಿ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುನಿಲ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುಜಯೀಂದ್ರ ಹಂದೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಉಪನ್ಯಾಸಕರಾದ ಎನ್.ಸಿ ವೆಂಕಟೇಶ್ ಮೂರ್ತಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸುದೇಶ್, ಶಶಾಂಕ್ ಉಪಸ್ಥಿತರಿದ್ದರು.

    ಹಿಂದಿ ಉಪನ್ಯಾಸಕ ನಾರಾಯಣ್ ಇ. ನಾಯ್ಕ್ ಪ್ರಸ್ಥಾವಿಸಿ ಸ್ವಾಗತಿಸಿದರು ವಿದ್ಯಾರ್ಥಿನಿ ದೀಪಾಲಿ ಕಾರ್ಯಕ್ರಮ ನಿರ್ವಹಿಸಿದರು. ದೀಕ್ಷಾ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    four × two =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.