Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಡು ನುಡಿಯ ಬಗ್ಗೆ ವಿಶೇಷ ಕಾಳಜಿ ವಹಿಸಿ: ಕೋಟ ಠಾಣಾಧಿಕಾರಿ ಪ್ರವೀಣ್ ಕುಮಾರ್
    ಊರ್ಮನೆ ಸಮಾಚಾರ

    ನಾಡು ನುಡಿಯ ಬಗ್ಗೆ ವಿಶೇಷ ಕಾಳಜಿ ವಹಿಸಿ: ಕೋಟ ಠಾಣಾಧಿಕಾರಿ ಪ್ರವೀಣ್ ಕುಮಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕನ್ನಡ ನಾಡು ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ ಬದಲಾಗಿ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಉಳಿಸಿ ಬೆಳೆಸಲು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಕರೆ ನೀಡಿದರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ 28ನೇ ವರ್ಷ ಸದ್ಭಾವನಾ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇರೆ ಭಾಷೆಗಳನ್ನು ಗೌರವಿಸುವುದರ ಜತೆಗೆ ಮಾತೃ ಭಾಷೆಗೆ ವಿಶೇಷ ಆಸಕ್ತಿ ತೋರಬೇಕು,ನಮ್ಮ ಭಾಷೆ ಮನೆ ಮನಗಳಲ್ಲಿ ನಿತ್ಯ ನಿರಂತರವಾಗಿಸಿಸಲು ಸಲಹೆ ನೀಡಿದರು. ಪ್ರಸ್ತುತ ಕನ್ನಡ ಮಾಧ್ಯಮ ಶಾಲೆಗಳ ಉಳಿಸುವ ಕಾರ್ಯದಲ್ಲಿ‌ ಕನ್ನಡ ಸಂಘಟನೆಗಳು ಕೈಜೋಡಿಸಬೇಕಿದೆ. ಪಂಚವರ್ಣ ಸಂಘಟನೆ  ಕ್ರೀಯಾಶೀಲ ಸಂಘಟನೆಯಾಗಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಸುತ್ತಿದೆ ಎಂದರು.

    ಕಾರ್ಯಕ್ರಮವನ್ನು ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್. ಕುಂದರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ‌.ಮನೋಹರ್ ಪೂಜಾರಿ ವಹಿಸಿದ್ದರು.

    ಕನ್ನಡ ಧ್ವಜವನ್ನು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಅರಳಿಸಿ ಭುವನೇಶ್ವರಿಗೆ ಪುಷ್ಭ ನಮನ ಸಲ್ಲಿಸಿದರು. ಇದೇ ವೇಳೆ ಸಾಮಾಜಿಕ ಸೇವೆ ಗೈಯುತ್ತಿರುವ ಕೋಟದ ಹರ್ತಟ್ಟು ಮಂಜುನಾಥ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

    ಮುಖ್ಯ ಅಭ್ಯಾಗತರಾಗಿ ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ ಕೋಟ, ಪರಿಸರವಾದಿ ಕೋ.ಗಿ.ನಾ,ಪಂಚವರ್ಣ ಯುವಕ‌ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸನ್ಮಾನ ಪತ್ರವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ‌.ಹಂದಟ್ಟು ವಾಚಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ಯ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ ಕಾರ್ಯಕ್ರಮ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    twelve + two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.