Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿ ಪೂಜೆ
    ಊರ್ಮನೆ ಸಮಾಚಾರ

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿ ಪೂಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಅಣುರೇಣುತೃಣಕಾಷ್ಠ ಗೋವಿಂದ ಎಂಬಂತೆ ವಿಶೇಷತೆಯನ್ನು ಕಾಣುವ ಪ್ರತಿಯೊಂದು ವಸ್ತುವನ್ನೂ ಪೂಜಿಸುವ ಸಂಸ್ಕೃತಿ ಭಾರತದ್ದು. ಅದರಂತೆ  ದಿನಾಂಕ ಉತ್ಥಾನ ದ್ವಾದಶಿಯ ಪರ್ವಸಮಯದಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಯ ಕಟ್ಟೆಯಲ್ಲಿ ಕಾರ್ತಿಕದಾಮೋದರನ ಪೂಜೆಯನ್ನು ಸಡಗರದಿಂದ ಆಚರಿಸಲಾಯಿತು.

    Click Here

    Call us

    Click Here

    ಈ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ದೀಪಗಳನ್ನು ಬೆಳಗಿಸಿ, ತುಳಸಿ ಮತ್ತು ಕಾರ್ತಿಕ ದಾಮೋದರರನ್ನು ಭಜನೆಗಳ ಮೂಲಕ ಆರಾಧಿಸಿದರು. ಶ್ರೀನಿವಾಸ ಶೇಟ್ ಕುಂದಾಪುರ ತಮ್ಮ ಸಿರಿಕಂಠದಿಂದ ಭಜನೆಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

    ಅಧ್ಯಾಪಕ ರಾಮಕೃಷ್ಣ ಉಡುಪ ತುಳಸಿಪೂಜೆಯನ್ನು ನೆರವೇರಿಸಿ, ಅದರ ಮಹತ್ವವನ್ನು ತಿಳಿಸುತ್ತಾ ತನ್ನ ಪತ್ರ-ಪುಷ್ಪ-ಫಲ-ಕಾಷ್ಠಗಳ ಮೂಲಕ ಸರ್ವೋಪಯೋಗಿಯಾದ ಸಸ್ಯ ತುಳಸಿ. ಶೈತ್ಯಸಂಬಂಧಿಯಾದ ಯಾವುದೇ ರೋಗವಿದ್ದರೂ ಅದನ್ನು ದೂರಮಾಡಬಲ್ಲ ಸಸ್ಯವಾಗಿದ್ದು, ಮನೆಯಲ್ಲಿ ಇರಲೇ ಬೇಕಾದ ಅನಿವಾರ್ಯ ಆಯುರ್ವೇದೀಯ ಪದಾರ್ಥವಾಗಿದೆ. ಕೀಟಗಳು ಬೆಳೆದ ಪೈರನ್ನು ಹಾಳುಗೆಡಹಬಹುದಾದ ಸಮಯ ಇದಾಗಿದ್ದರಿಂದ ಅವುಗಳನ್ನು ಆಕರ್ಷಿಸಿ ನಾಶ ಮಾಡಲು ದೀಪಗಳನ್ನು ಬಳಸುವ ಪದ್ಧತಿ ಭಾರತದ ಅನಾದಿಕಾಲದ ನಿಯಮವಾಗಿದ್ದು ಅದರಂತೆ ಈ ದಿನ ಕಾರ್ತಿಕದಾಮೋದರನನ್ನು ತುಳಸಿಯ ಸನ್ನಿಧಿಯಲ್ಲಿ ಪೂಜಿತ್ತೇವೆ ಎಂದರು.

    ಅನಂತರ ಸಿಡಿಮದ್ದುಗಳ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ರಂಜಿಸಲಾಯಿತು.

    ಈ ಸಮಯದಲ್ಲಿ ಶ್ರೀ ಸಿದ್ಧಿ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳೂ, ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾರಶ್ಮಿ ಎಮ್ ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.