Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ರಜತ್ ರಾಷ್ಟ್ರಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ರಜತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    Updated:07/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಿರಿಮಂಜೇಶ್ವರದಲ್ಲಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ  ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಜನತಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ವಿಜೇತ  ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

    ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ ದೇವಾಡಿಗ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಜನತಾ ಪದವಿ ಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ  ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    06/07/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ

    06/07/2026

    ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    06/07/2026
    Leave A Reply Cancel Reply

    20 − fifteen =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.