ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿಯಾದ ನಯನ ಎಂ. ನಾಯ್ಕ್ ಅವರು ಕ್ರೀಡಾ ಕ್ಷೇತ್ರದಲ್ಲಿ ಗಳಿಸಿದ ವಿಶಿಷ್ಟ ಸಾಧನೆಗೆ ’ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದಿರುತ್ತಾರೆ.
ಅವರಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ಸಿಬ್ಬಂಧಿವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ.










