Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ
    ಊರ್ಮನೆ ಸಮಾಚಾರ

    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ

    Updated:08/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸರಕಾರದ ಅನುದಾನವನ್ನು ಕಾಯದೇ ಸರಕಾರೇತರ ಸಂಸ್ಥೆಗಳ ಸಹಯೋಗ ಪಡೆದು ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ನಿರಂತರ ಒದಗಿಸಿದ್ದಲ್ಲಿ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್ ಅಲ್ಲಿ ನಡೆದ ಸಮೃದ್ಧ ಬೈಂದೂರು ಪರಿಕಲ್ಪನೆಯ “300 ಟ್ರೀಸ್” ಯೋಜನೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಯೂಥ್ ಫಾರ್ ಸೇವಾ ಬೆಂಗಳೂರು ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ಯೂಥ್ ಫಾರ್ ಸೇವಾ ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಇವರ ಸರಕಾರಿ ಶಾಲೆ ಉಳಿಯುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಬಹಳ ಮಹತ್ತರವಾದದ್ದು ಎಂದು ಅಭಿಪ್ರಾಯಪಟ್ಟರು.

    ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಶಾಲಾ ಪರಿಕರಗಳನ್ನು ಒಳಗೊಂಡ  ಸುಮಾರು 400ಕ್ಕೂ ಹೆಚ್ಚು ಸ್ಕೂಲ್ ಕಿಟ್ ಗಳನ್ನು  ವಿತರಿಸಲಾಯಿತು.  

    ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್ ಇದರ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗಣೇಶ್ ನಾಯ್ಕ್ ವಹಿಸಿದ್ದರು.

    Click here

    Click here

    Click here

    Call us

    Call us

    ಜಡ್ಕಲ್ ಪಂಚಾಯತಿಯ ಅಧ್ಯಕ್ಷರಾದ ಪಾರ್ವತಿ ಬೆಳಾರಿ, ಪಂಚಾಯತ್ ಸದಸ್ಯರಾದ ವಿ.ಜೆ. ದೇವದಾಸ್, ಲಕ್ಷ್ಮಿ ಚಂದನ್, ನಾರಾಯಣ ಶೆಟ್ಟಿ, ಲಕ್ಷ್ಮಣ್ ಶೆಟ್ಟಿ, ಸೂಲ್ಯಾ ಭೋವಿ, ಯೂತ್ ಫೋರ್ ಸೇವಾ ಬೆಂಗಳೂರು ಇವರ ವತಿಯಿಂದ ಹರೀಶ್ ಭಟ್, ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ಇದರ ಸ್ಥಾಪಕರಾದ ನಾಗರಾಜ ಶೆಟ್ಟಿ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ಶೈಲಜಾ, ರಾಘವೇಂದ್ರ, ಜಡ್ಕಲ್ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಥ ನಾಯ್ಕ್ ಉಪಸ್ಥಿತರಿದ್ದರು.

    ಶಾಲೆಯ ಮುಖ್ಯೋಪಾಧ್ಯಾಯರಾದ  ರೋಸಮ್ಮ ಸೇಬಸ್ಟನ್ ಸ್ವಾಗತಿಸಿ, ಶಿಕ್ಷಕರಾದ ಸುಮಲತಾ ಮತ್ತು ಗೀತ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕರಾದ ವಿನುತಾ ಹಾಗೂ ಅಭಿಲಾಷ್ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    13 − two =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.