ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಕೊಡಲ್ಪಡುವ 2025-26ನೇ ಸಾಲಿನ ಸಂಗೀತ ಕ್ಷೇತ್ರದಲ್ಲಿನ ಅಸಾಧಾರಣ ಸಾಧನೆಗಾಗಿ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಮ್ ಜಿ. ಎನ್. ಪೂಜಾರಿಗೆ ನೀಡಿ ಗೌರವಿಸಲಾಯಿತು.
ಅವರು ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಅವರ ಪುತ್ರ










