Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯೋಗಾಸನ ಸ್ಪರ್ಧೆ: ಆಳ್ವಾಸ್ ಶಾಲೆಯ 12 ಯೋಗಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    alvas nudisiri

    ಯೋಗಾಸನ ಸ್ಪರ್ಧೆ: ಆಳ್ವಾಸ್ ಶಾಲೆಯ 12 ಯೋಗಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಆಳ್ವಾಸ್ ಶಾಲೆಯ 12 ಯೋಗ ಕೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಮಹೋನ್ನತ ಸಾಧನೆ ಮೆರೆದಿದ್ದಾರೆ.

    Click Here

    Call us

    Click Here

    ಫಲಿತಾಂಶ:

    ಅಂಡರ್ 14 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಶ್ಯಾಮ ಮತ್ತು ಶಶಿಕುಮಾರ್ – ಪ್ರಥಮ

    ಅಂಡರ್ 14 ರಿದಮಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಆದರ್ಶ್ ಮತ್ತು ಶಶಾಂಕ್ – ಪ್ರಥಮ

    ಅಂಡರ್ 14 ಆರ್ಟಿಸ್ಟಿಕ್ ಯೋಗ ಸಿಂಗಲ್‌ನಲ್ಲಿ ಬಾಲಕರ ವಿಭಾಗದಲ್ಲಿ: ಆದರ್ಶ ಕೆ.ಎಸ್ – ಪ್ರಥಮ

    ಅಂಡರ್ 14 ಟ್ರೆಡಿಶನಲ್ ಯೋಗ ಬಾಲಕರ ವಿಭಾಗದಲ್ಲಿ: ಶಶಿಕುಮಾರ್ ವಿ.ಜಿ – ಪ್ರಥಮ

    ಅಂಡರ್ 17 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಕಾರ್ತಿಕ್ ಮತ್ತು ಪ್ರಜ್ವಲ್ – ಪ್ರಥಮ

    ಅಂಡರ್ 17 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕಿಯರ ವಿಭಾಗದಲ್ಲಿ: ಹಿಮಜ ಮತ್ತು ಶ್ರಾವಣಿ  – ಪ್ರಥಮ
     
    ಅಂಡರ್ 17 ರಿದಮಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ:  ಶ್ರೀವತ್ಸರಾಜ್ ಮತ್ತು ಶ್ರೇಯಸ್ – ಪ್ರಥಮ

    ಅಂಡರ್ 17 ರಿದಮಿಕ್ ಯೋಗ ಪೇರ್ ಬಾಲಕಿಯರ ವಿಭಾಗದಲ್ಲಿ:  ಸಾನಿಕ ಮತ್ತು ಜಯಲಕ್ಷ್ಮಿ – ಪ್ರಥಮ

    ವಿಜೇತರಾದ ಯೋಗಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.