Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರಕಾರ್ಸ್ ಕಾಲೇಜಿನಲ್ಲಿ ಆದ್ಯಂತ ಐಟಿ ಫೆಸ್ಟ್ – 2025 ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಭಂಡಾರಕಾರ್ಸ್ ಕಾಲೇಜಿನಲ್ಲಿ ಆದ್ಯಂತ ಐಟಿ ಫೆಸ್ಟ್ – 2025 ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ಭಂಡಾರಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ  ಕಾಲೇಜಿನಲ್ಲಿ ನಡೆದ “ಆದ್ಯಂತ ಐಟಿ ಫೆಸ್ಟ್ -2025″ನ್ನು ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಮಣಿಪಾಲ ಎಮ್.ಐ.ಟಿ ಸಹಪ್ರಾಧ್ಯಾಪಕರಾದ ಡಾ. ರವಿರಾಜ್ ಹೊಳ್ಳ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂತಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರೀಯಾವಾಗಿ ತೊಡಗಿಸಿಕೊಳ್ಳುವ ಅವಶ್ಯಕತೆಯ ಬಗ್ಗೆ ವಿವರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು .

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ,  ಕಂಪ್ಯೂಟರ್ ಸೈನ್ಸ್ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿಗಳಿಗೆ ವಿಫುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು ಕಲಿಕೆಯ ಜೊತೆಗೆ ಇಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ವಿಶ್ವಾಸ ಬೆಳೆಸಿಕೊಳ್ಳುವಲ್ಲಿ ಸಹಾಯಕವಾಗುವುದೆಂದು, ಈ ಹಿನ್ನೆಲೆಯಲ್ಲಿ ಆಯೋಜಿಸಿರುವ ಐಟಿ ಫೆಸ್ಟ್ ನ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ ಗೊಂಡ, ಕಾಲೇಜಿನ ಹಳೆ ವಿದ್ಯಾರ್ಥಿ ಶಶಿಧರ್ ಶೆಟ್ಟಿ, ಕಂಪ್ಯೂಟರ್ ಸಾಯನ್ಸ್ ವಿಭಾಗದ ಪ್ರಾಧ್ಯಾಪಕರುಗಳು ಮತ್ತು ಕಾಲೇಜಿನ ಬೋಧಕ- ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

    ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಗಣೇಶ್ ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸನಮ್ ಕಾರ್ಯಕ್ರಮ ನಿರೂಪಿಸಿ, ನಿಶ್ಮಿತಾ ಸ್ವಾಗತಿಸಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಹಾಗೂ ಕಾರ್ಯಕ್ರಮದ ಸಂಯೋಜಕರಾದ  ವಿಜಯಲಕ್ಷ್ಮಿ ಎನ್. ಶೆಟ್ಟಿ ವಂದಿಸಿದರು

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    04/07/2026
    Leave A Reply Cancel Reply

    5 × three =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.