Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯಮಟ್ಟಕ್ಕೆ ಲಗ್ಗೆ ಇಟ್ಟ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ‘ಚಿನ್ನದ ಹುಡುಗ’
    ಊರ್ಮನೆ ಸಮಾಚಾರ

    ರಾಜ್ಯಮಟ್ಟಕ್ಕೆ ಲಗ್ಗೆ ಇಟ್ಟ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ‘ಚಿನ್ನದ ಹುಡುಗ’

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟವು ಹೆಮ್ಮಾಡಿಯಲ್ಲಿ ನಡೆಯಿತು.

    Click Here

    Call us

    Click Here

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿ ರೆಹಮತುಲ್ಲ 17 ರ ವಯೋಮಾನದ ಬಾಲಕರ 100ಮೀಟರ್ ಓಟ ಹಾಗೂ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾನೆ.

    ವಿಜೇತ ವಿದ್ಯಾರ್ಥಿಯ ಸಾಧನೆಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ಪ್ರಶಂಶಿಸಿದ್ದಾರೆ. ಹಾಗೆಯೇ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ

    06/10/2026

    ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್

    06/10/2026

    ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್

    06/10/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ
    • ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್
    • ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 2 ದಿನಗಳ ದಸರಾ ಶಿಬಿರದ ಸಮಾರೋಪ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ – ಯುವ ಪ್ರೇರಣಾ ನಾಯಕತ್ವ ತರಬೇತಿ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.