Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೆಟ್ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 7 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ನೆಟ್ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 7 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೊಲ್ಲೂರಿನಲ್ಲಿ ನಡೆದ ಜಿಲ್ಲಾಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    Call us

    Click Here

    14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪ್ರಜ್ಞಾ (8ನೇ ತರಗತಿ), ಅಪೇಕ್ಷಾ(8ನೇ ತರಗತಿ), ವೈಭವಿ (7ನೇ ತರಗತಿ) ಚಾರ್ವಿ (7ನೇ ತರಗತಿ) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    14ರ ವಯೋಮಾನದ ಹುಡುಗರ ವಿಭಾಗದಲ್ಲಿ  ಪ್ರಥಮ ಸ್ಥಾನ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಅಭಿಲಾಶ್ (8ನೇ ತರಗತಿ) ಮತ್ತು ಶ್ರೇಯಸ್ (8ನೇ ತರಗತಿ)  ರಾಜ್ಯಮಟ್ಟದಲ್ಲಿ ಆಡುವ ಅರ್ಹತೆಯನ್ನು ಗಳಿಸಿರುತ್ತಾರೆ.

    17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಾನ್ವಿ (9ನೇ ತರಗತಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಭರ್ಜರಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು.

    Click here

    Click here

    Call us

    ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು ಮತ್ತು ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

    23/11/2026

    ಮಕ್ಕಳ ಆತ್ಮವಿಶ್ವಾಸ, ಸೃಜನಶೀಲತೆಗೆ ವೇದಿಕೆಯಾದ ‘ರಾಕೆಟ್ಸ್ ಆನ್ ದಿ ರನ್‌ವೇ’

    23/11/2026

    ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು 2 ತಿಂಗಳಾದರೂ ಸಮಸ್ಯೆ ಬಗೆಹರಿದಿಲ್ಲ: ಶಾಸಕ ಕಿರಣ್ ಕೊಡ್ಗಿ ಅಸಮಾಧಾನ

    23/11/2026
    Leave A Reply Cancel Reply

    eight + six =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಕಾರಿಗೆ ಬೈಕ್‌ ಡಿಕ್ಕಿಯಾಗಿ ಹೊಸನಗರ ಹುಂಚದ ಯುವಕನ ಸಾವು
    • ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ
    • ಮಕ್ಕಳ ಆತ್ಮವಿಶ್ವಾಸ, ಸೃಜನಶೀಲತೆಗೆ ವೇದಿಕೆಯಾದ ‘ರಾಕೆಟ್ಸ್ ಆನ್ ದಿ ರನ್‌ವೇ’
    • ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು 2 ತಿಂಗಳಾದರೂ ಸಮಸ್ಯೆ ಬಗೆಹರಿದಿಲ್ಲ: ಶಾಸಕ ಕಿರಣ್ ಕೊಡ್ಗಿ ಅಸಮಾಧಾನ
    • ಕುಸ್ತಿ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್‌ಗೆ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.