Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ʼಸಹಕಾರ ಮಾಣಿಕ್ಯʼ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ʼಸಹಕಾರ ಮಾಣಿಕ್ಯʼ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಹಕಾರ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಮತ್ತು ಆರ್ಥಿಕ ಸ್ಥಿರತೆ ಸಾಧಿಸಿರುವ ಹಿನ್ನೆಲೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪ್ರದಾನ ಮಾಡಲಾದ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    67 ವರ್ಷಗಳ ಸೇವೆಯ ಇತಿಹಾಸ ಹೊಂದಿರುವ ಸಂಘವು 68ನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, 302 ಕೋಟಿ ರೂ. ಠೇವಣಿ, 251 ಕೋಟಿ ರೂ. ಸಾಲ ವಿತರಣೆ ಹಾಗೂ1386 ಕೋಟಿ ರೂ. ವಾರ್ಷಿಕ ವಹಿವಾಟು ದಾಖಲಿಸಿದೆ. ಸಂಸ್ಥೆ ಸತತ 16 ವರ್ಷಗಳ ಕಾಲ ‘ಅ’ ತರಗತಿ ಆಡಿಟ್ ವರ್ಗೀಕರಣ ಪಡೆಯುತ್ತಿರುವುದು ಅದರ ಪರಿಣಾಮಕಾರಿ ಆಡಳಿತ ಮತ್ತು ಜನನಂಬಿಕೆಯ ಸಂಕೇತವಾಗಿದೆ. 2024-25ನೇ ಸಾಲಿನಲ್ಲಿ ಸಂಸ್ಥೆ ಶೇ. 98.53 ರಷ್ಟು ಸಾಲ ವಸೂಲಾತಿ ಮತ್ತು 5.83 ಕೋಟಿ ರೂಪಾಯಿ ಲಾಭ ಸಾಧಿಸಿದೆ.

    ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಸಹಕಾರಿ ಸಂಸ್ಥೆಯಾಗಿ ಅನುಷ್ಠಾನಗೊಳಿಸಿರುವ ವಿಶೇಷತೆ ಸಂಸ್ಥೆಗೆ ಸೇರಿದೆ. ರೈತರಿಗಾಗಿ ರೈತ ಸಂಜೀವಿನಿ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ ತಂದಿದ್ದು, ಕೃಷಿ ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಸಕಲ ಮಾರಾಟ ಮಳಿಗೆಗಳ ಮೂಲಕ ಕೈಗೆಟುಕುವ ದರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

    ಮಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹಾಗೂ ಸಹಕಾರಿ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಪರವಾಗಿ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗವೂ ಈ ಸಂದರ್ಭದಲ್ಲಿ ಜೊತೆಗಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ

    06/10/2026

    ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ

    06/10/2026

    ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

    06/10/2026
    Leave A Reply Cancel Reply

    1 + seventeen =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ
    • ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ
    • ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
    • ಅಕ್ರಮ ಸಕ್ರಮ ತಂತ್ರಾಂಶ ಸಮಸ್ಯೆ 10 ದಿವಸದೊಳಗೆ ಸರಿಪಡಿಸಿ, ಇಲ್ಲವೇ ಪ್ರತಿಭಟನೆ ಎದುರಿಸಿ: ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.