Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ

    Updated:20/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 -28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.

    Click Here

    Call us

    Click Here

    ಸಂಘದ ಚುನಾವಣಾಧಿಕಾರಿ ಆಗಿರುವ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿ ಅವರನ್ನು ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಉಪಾಧ್ಯಕ್ಷರುಗಳಾದ ಉದಯ ಕುಮಾರ್ ಮುಂಡ್ಕೂರು, ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳಾದ ಉಮೇಶ್ ಮಾರ್ಪಳ್ಳಿ, ಸುರೇಶ್ ಎರ್ಮಾಳ್, ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ವಿಜಯ ಆಚಾರ್ಯ ಉಚ್ಚಿಲ, ಪ್ರಮೋದ್ ಸುವರ್ಣ, ಪ್ರವೀಣ್ ಮುದ್ದೂರು, ಮೋಹನ್ ಉಡುಪ, ಮುಹಮ್ಮದ್ ಶರೀಫ್ ಕಾರ್ಕಳ, ರಮಾನಂದ ಅಜೆಕಾರು, ಚಂದ್ರಶೇಖರ್, ಯೋಗೀಶ್ ಕುಂಭಾಶಿ, ರಾಘವೇಂದ್ರ ಪೈ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.