Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ 
    alvas nudisiri

    ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ 

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು 04 ಚಿನ್ನ, 02 ಬೆಳ್ಳಿ ಹಾಗೂ 01 ಕಂಚಿನ ಪದಕಗಳೊಂದಿಗೆ ಒಟ್ಟು 07 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 05 ಚಿನ್ನ, 02 ಬೆಳ್ಳಿ ಹಾಗೂ 01 ಕಂಚು ಒಟ್ಟು 08 ಪದಕ ಪಡೆದು 213 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದರು.  

    Click Here

    Call us

    Click Here

    ಹುಡುಗರ ವಿಭಾಗದಲ್ಲಿ:
    60 ಕೆಜಿ – ರವಿ ಸಿದ್ದಪ್ಪ (ಪ್ರಥಮ), 65 ಕೆಜಿ – ಯಶಸ್ ಜಿ. (ತೃತೀಯ), 71 ಕೆಜಿ – ಹೇಮಂತ್ ಕೆ.ವಿ. (ದ್ವಿತೀಯ), 79 ಕೆಜಿ – ಶ್ರೇಯಸ್ (ದ್ವಿತೀಯ), 88 ಕೆಜಿ – ಶಮಂತ್ ಶೆಟ್ಟಿ (ಪ್ರಥಮ), 94 ಕೆಜಿ – ಪಾರ್ಥರಾಜ್ ಎಂ. (ಪ್ರಥಮ), 110 ಕೆಜಿ – ಗಣೇಶ್ ಯು (ಪ್ರಥಮ).

    ಹುಡುಗಿಯರ ವಿಭಾಗದಲ್ಲಿ:
    48 ಕೆಜಿ – ಪಲ್ಲವಿ (ಪ್ರಥಮ), 53 ಕೆಜಿ – ಮೈತ್ರಿ ರೆಲೆಕರ್ (ದ್ವಿತೀಯ), ದೀಪಿಕಾ ಕುರಗೋಡು (ತೃತೀಯ), 58 ಕೆಜಿ – ಕಾಂಚನಾ ಭೀಮಪ್ಪ (ಪ್ರಥಮ), 63 ಕೆಜಿ – ಸಿಂಚನಾ ಎಂ (ಪ್ರಥಮ), 69 ಕೆಜಿ – ನೀಲಾಂಬಿಕೆ ಜಿ ಪಾಟೀಲ್ (ಪ್ರಥಮ), 79 ಕೆಜಿ – ಸ್ಪೂರ್ತಿ ಟಿ.ಜೆ. (ಪ್ರಥಮ), 86 ಕೆಜಿ – ಅಶ್ವಿನಿ ಸಿದ್ದಪ್ಪ (ದ್ವಿತೀಯ) ಪಡೆದುಕೊಂಡರು.  

    ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    15 + seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.