Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಛಾಯಾ ತರಂಗಿಣಿ ಸಂಗೀತ ಶಾಲೆ ದಶಮ ಸಂಭ್ರಮ, ಶತಕಂಠ ಗಾಯನ ಕಾರ್ಯಕ್ರಮ ಆಯೋಜನೆ
    ಊರ್ಮನೆ ಸಮಾಚಾರ

    ಛಾಯಾ ತರಂಗಿಣಿ ಸಂಗೀತ ಶಾಲೆ ದಶಮ ಸಂಭ್ರಮ, ಶತಕಂಠ ಗಾಯನ ಕಾರ್ಯಕ್ರಮ ಆಯೋಜನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಧಾರ್ಮಿಕ ಕೈಂಕರ್ಯಗಳು ಧರ್ಮದ ತಳಹದಿಯನ್ನುಗಟ್ಟಿಗೊಳಿಸುತ್ತದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಮಹಾಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ಛಾಯಾ ತರಂಗಿಣಿ ಸಂಗೀತ ಶಾಲೆ ಹರ್ತಟ್ಟು ಮಣೂರು ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಹಾಗೂ ಹೇರಂಬ ಮಹಾಗಣಪತಿ ದೇಗುಲದ ಆಡಳಿತ ಮಂಡಳಿ, ಸ್ನೇಹ ಕೂಟ ಮಣೂರು, ಗೀತಾನಂದ ಫೌಂಡೇಶನ್ ಮಣೂರು ಸಹಭಾಗಿತ್ವದಲ್ಲಿ ಶತಕಂಠ ಗಾಯನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

    ಸನಾತನ ಹಿಂದೂ ಧರ್ಮದ ವಿವಿಧ ಆಚರಣೆಗಳು ಧರ್ಮಜಾಗೃತಿಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಯ ವಾತಾವರಕ್ಕೆ ಇಂತಹ ಶತಕಂಠ ಗಾನಗಳು ಹೆಚ್ಚು ಮಹತ್ವ ಪಡೆದುಕೊಂಡಿದೆ ಎಂದರು.

    ಮುಖ್ಯ ಅಭ್ಯಾಗತರಾಗಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಸ್ನೇಹ ಕೂಟದ ಸಂಚಾಲಕಿ ಭಾರತಿ ವಿ.ಮಯ್ಯ ಮಣೂರು, ವಿದ್ವಾನ್ ಮಧುರ ಪಿ. ಬಾಲಸುಬ್ರಹ್ಮಣ್ಯಂ, ವಿಧೂಷಿ ಉಷಾ ಹೆಬ್ಬಾರ್, ವೈಲಿನ್ ವಾದಕಿ ವಿಧೂಷಿ ಶರ್ಮಿಳಾ ರಾವ್, ಮೃದಂಗ ವಿದ್ವಾನ್ ಬಾಲಚಂದ್ರ ಭಾಗವತ್,  ಹಾಗೂ ಗಾಯಕಿ ಆಶಾ ತಿಮ್ಮಪ್ಪ ಅವರು ಶತ ಕಂಠ ಗಾಯನ ಹಾಡಿದರು. ಕಾರ್ಯಕ್ರಮದಲ್ಲಿ ಇನ್ನೂರಕ್ಕೂ ಅಧಿಕ ಭಜಕರು  ಪಾಲ್ಗೊಂಡು ಶತಕಂಠ ಗಾಯನದ ಮೆರುಗು ಹೆಚ್ಚಿಸಿದರು. ಪಾಂಚಜನ್ಯ ಹೋಂ ಪ್ರಾಡಕ್ಟ್  ಮಾಲಿಕ ಜಿ. ಗೋಪಾಲಕೃಷ್ಣಯ್ಯ ಸ್ವಾಗತಿಸಿದರು.

    ಛಾಯಾ ತರಂಗಣಿ ಶಿಕ್ಷಕಿ ಭಾಗ್ಯಶ್ರೀ ಜಿ. ಮಯ್ಯ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.