Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಉಪನ್ಯಾಸಕಿ ರುಚಿಕಾ ರೋಶನ್‌ಗೆ ಡಾಕ್ಟರೇಟ್ ಪದವಿ
    alvas nudisiri

    ಆಳ್ವಾಸ್ ಉಪನ್ಯಾಸಕಿ ರುಚಿಕಾ ರೋಶನ್‌ಗೆ ಡಾಕ್ಟರೇಟ್ ಪದವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.

    Click Here

    Call us

    Click Here

    ಆಳ್ವಾಸ್ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳ ಕಾಡು ಮಾವಿನ ಪ್ರಭೇದಗಳ ಆನುವಂಶಿಕ ವ್ಯತ್ಯಾಸದ ಮೌಲ್ಯಮಾಪನ ಮಹಾಪ್ರಬಂಧ ಮಂಡಿಸಿದ್ದರು.

    ರುಚಿಕಾ ಅವರು ಬಂಟ್ವಾಳ ತಾಲೂಕಿನ ವಾಮದಪದವು ಪಿಲಿಮೊಗರು ಗ್ರಾಮದ ಜಿನ್ನಪ್ಪ ಪೂಜಾರಿ-ಲೀಲಾವತಿ ದಂಪತಿಯ ಪುತ್ರಿ. ಕಾರ್ಕಳ ಪತ್ತೊಂಜಿಕಟ್ಟೆಯ ವಿಠಲ್ ಎಂ. ಸಾಲ್ಯಾನ್ ಹಾಗೂ ವಸಂತಿ ವಿ. ಅವರ ಸೊಸೆ ಹಾಗೂ ರೋಶನ್ ಸಾಲ್ಯಾನ್ ಅವರ ಪತ್ನಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    16 − 10 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.