Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 14 ಪದಕದೊಂದಿಗೆ 11 ಜನ ರಾಷ್ಟ್ರಮಟ್ಟಕ್ಕೆ ಆಯ್ಕೆ
    alvas nudisiri

    ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 14 ಪದಕದೊಂದಿಗೆ 11 ಜನ ರಾಷ್ಟ್ರಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಜಿಲ್ಲಾ ಪಂಚಾಯತ್ ಹಾಸನ ಹಾಗೂ ಶಾಲಾ ಶಿಕ್ಷಣ ಇಲಾಖೆ, ಹಾಸನ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 12 ಚಿನ್ನ ಮತ್ತು 02 ಬೆಳ್ಳಿ ಪದಕಗಳೊಂದಿಗೆ ಒಟ್ಟು 14 ಪದಕಗಳನ್ನು ಗಳಿಸಿ, ದಕ್ಷಿಣ ಕನ್ನಡ ಜಿಲ್ಲೆ, ಬಾಲಕ ಬಾಲಕಿಯರ ವಿಭಾಗದಲ್ಲಿ ತಂಡ ಪ್ರಶಸ್ತಿಯ ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.  

    Click Here

    Call us

    Click Here

    ಬಾಲಕರ ವಿಭಾಗದ 4*100ಮೀ ರಿಲೇ ಸ್ಪರ್ಧೆಯಲ್ಲಿ ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ.  

    ಫಲಿತಾಂಶ :
    14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ:

    ಆದರ್ಶ್ ಆರ್ – 200ಮೀ (ಪ್ರಥಮ), 100ಮೀ (ದ್ವಿತೀಯ), 4*100ಮೀ ರಿಲೇ (ಪ್ರಥಮ), ಪ್ರಣವ್ ಎಸ್ – ಉದ್ದ ಜಿಗಿತ (ಪ್ರಥಮ), ಸುಭಾಷ್ ಆರ್ – 80ಮೀ ಹರ್ಡಲ್ಸ್ (ಪ್ರಥಮ), 400ಮೀ (ದ್ವಿತೀಯ), 4*100ಮೀ ರಿಲೇ (ಪ್ರಥಮ), ಶ್ರೀಹರಿ ಪ್ರಕಾಶ್ – ಚಕ್ರ ಎಸೆತ (ದ್ವಿತೀಯ), ಕುಬೇರ ಸಿ ಎಂ – 4*100ಮೀ ರಿಲೇ (ಪ್ರಥಮ), ವೈಭವ್ – 4*100ಮೀ ರಿಲೇ (ಪ್ರಥಮ), ಮಾಲ ಟಿ ಆರ್ – 100ಮೀ (ಪ್ರಥಮ), ಗೀತಾಂಜಲಿ – 4*100ಮೀ ರಿಲೇ (ಪ್ರಥಮ), ಎಂ ಆರ್ ಭವಿಷ್ಯ – 4*100ಮೀ ರಿಲೇ (ಪ್ರಥಮ), ವೈಷ್ಣವಿ – 4*100ಮೀ ರಿಲೇ (ಪ್ರಥಮ), ವರ್ಷಿಣಿ – 4*100ಮೀ ರಿಲೇ (ಪ್ರಥಮ).  

    ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಒಂದೇ ಶಾಲೆಯಿಂದ 11 ಕ್ರೀಡಾಪಟುಗಳು ಆಯ್ಕೆಯಾಗಿರುವುದು ಆಳ್ವಾಸ್‌ ಕ್ರೀಡಾ ಹಿರಿಮೆಗೆ ಹಿಡಿದ ಕೈಗನ್ನಡಿಯಾಗಿದೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.  

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    four × 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.