Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 21 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 21 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ ಇವರ ಸಹಯೋಗದಲ್ಲಿ ನಡೆದ 2025 -26ನೇ ಸಾಲಿನ ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ  ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರಥಮ ಸ್ಥಾನ ಪಡೆದ 21 ಮಂದಿ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ ಆಗಿರುತ್ತಾರೆ.

    Click Here

    Call us

    Click Here

    ಕಿರಿಯ ಪ್ರಾಥಮಿಕ ವಿಭಾಗ ( 1ರಿಂದ 4ನೇ ತರಗತಿ)

    1. ಪ್ರಣತಿ ಜೆ. ಶೆಟ್ಟಿ,- ೪ನೇ ತರಗತಿ (ಕಥೆ ಹೇಳುವುದು)

    2. ರಕ್ಷತ್ ಆರ್.ಸಿ.- ೪ನೇ ತರಗತಿ (ಆಶುಭಾಷಣ)

    3.ಮಹಮ್ಮದ್ ಇಲಾಪ್- ೩ ನೇ ತರಗತಿ (ಅರೇಬಿಕ್ ಧಾರ್ಮಿಕ ಪಠಣ)

    Click here

    Click here

    Click here

    Click Here

    Call us

    Call us

    4.ಸನ್ವಿತ ಯು- 4 ನೇ ತರಗತಿ (ಭಕ್ತಿಗೀತೆ)

    ಹಿರಿಯ ಪ್ರಾಥಮಿಕ ವಿಭಾಗ (5 ರಿಂದ 7ನೇ ತರಗತಿ) 

    1.ಮಹಮ್ಮದ್ ಮೆಹರಾನ್ -6 ನೇ ತರಗತಿ (ಅರೇಬಿಕ್ ಧಾರ್ಮಿಕ ಪಠಣ)

    2.ಮಹಮದ್ ಮೆಹರಾನ್- 6 ನೇ ತರಗತಿ (ಹಿಂದಿ ಕಂಠಪಾಠ)

    3.ಶ್ರೀಕರ ಭಟ್ -6 ನೇ ತರಗತಿ (ಭಕ್ತಿಗೀತೆ)

    ಪ್ರೌಢಶಾಲಾ ವಿಭಾಗ:

    1.ವರ್ಷ ಅಲ್ಸೆ 9ನೇ ತರಗತಿ (ಸಂಸ್ಕೃತ ಧಾರ್ಮಿಕ ಪಠಣ)

    2.ಮಧುರಾ-9 ನೇ ತರಗತಿ (ಇಂಗ್ಲೀಷ್ ಭಾಷಣ)

    3. ಪ್ರೀತಮ್ 10 ನೇ ತರಗತಿ, ರಿಷಿ 1೦ ನೇ ತರಗತಿ (ರಸಪ್ರಶ್ನೆ ಸ್ಪರ್ಧೆ)      

    4.ಅಪ್ಸಿಯ – ದ್ವಿತೀಯ ಪಿಯುಸಿ(ಅರೇಬಿಕ್ ಧಾರ್ಮಿಕ ಪಠಣ)

    5.ಆಫೀಝಾ ದ್ವಿತೀಯ ಪಿಯುಸಿ (ಗಜಲ್)

    6. ಪ್ರತೀಕ್ಷ ದ್ವಿತೀಯ ಪಿಯುಸಿ (ಆಶುಭಾಷಣ)

    7. ಸ್ವಾತಿ ಶೆಟ್ಟಿ- ದ್ವಿತೀಯ ಪಿಯುಸಿ (ಆಶುಭಾಷಣ)

     8. ಸಂಜನಾ – ದ್ವಿತೀಯ ಪಿಯುಸಿ (ಭರತನಾಟ್ಯ).

    9. ಕನ್ನಿಕಾ- ಪ್ರಥಮ ಪಿಯುಸಿ (ರಂಗೋಲಿ)

    10. ಧನುಷ್ – ಪ್ರಥಮ ಪಿಯುಸಿ (ಭಾವಗೀತೆ)

    11. ಶ್ರೀನಿಧಿ ಡಿ ಶೆಟ್ಟಿ -ಪ್ರಥಮ ಪಿಯುಸಿ (ಹಿಂದಿ ಭಾಷಣ)

    12. ರಕ್ಷಿತಾ – ಪ್ರಥಮ ಪಿಯುಸಿ (ಕನ್ನಡ ಭಾಷಣ)

    13. ಹರ್ಷಿಣಿ -ದ್ವಿತೀಯ ಪಿಯುಸಿ (ಜನಪದ ಗೀತೆ )

    14. ಪ್ರತೀಕ್ಷ – ದ್ವಿತೀಯ ಪಿಯುಸಿ (ಚರ್ಚಾ ಸ್ಪರ್ಧೆ)

    ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ, ತಮ್ಮ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ವಿದ್ಯಾರ್ಥಿಗಳಿಗೆ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅವರು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ -ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    12 + 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.