Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ಕಾರ್ಯಾಗಾರ

    Updated:24/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗೆ ಸ್ಟ್ರೆಸ್‌ ಮ್ಯಾನೇಜ್ಮೆಂಟ್ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

    Click Here

    Call us

    Click Here

    ಕಾರ್ಯಗಾರದಲ್ಲಿ ಜೀವನ ಕೌಶಲ್ಯ ತರಬೇತುದಾರ ಜೈಕಿಶನ್ ಭಟ್ ಅವರು ಮಾತನಾಡಿ, “ಒತ್ತಡರಹಿತ ಮನಸ್ಥಿತಿಯಿಂದಷ್ಟೇ ಉತ್ತಮ ಗುಣಮಟ್ಟದ ಫಲಿತಾಂಶ ಸಾಧ್ಯ.” ಎಂದು ಹೇಳುವುದರೊಂದಿಗೆ ಒತ್ತಡದ ಕಾರಣಗಳು, ಸಮಯ ನಿರ್ವಹಣೆ ಮತ್ತು ಧನಾತ್ಮಕ ಚಿಂತನೆಯ ಮಹತ್ವ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದದ ಜೊತೆಗೆ ಪ್ರಾಯೋಗಿಕ ಸಲಹೆಗಳನ್ನು ನೀಡಿದರು.

    ಅಂತಿಮ ಬಿಸಿಎ 120 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಮತ್ತು ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಉಪಸ್ಥಿತರಿದ್ದರು.

    ಕಾರ್ತಿಕ್ ಅತಿಥಿಗಳನ್ನು ಪರಿಚಯಿಸಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಾದ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ನಿರೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿ, ಸಿಂಚನಾ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    14 − 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.