Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ: ಮದರ್‌ ತೆರೇಸಾ ಮೆಮೋರಿಯಲ್‌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
    ಊರ್ಮನೆ ಸಮಾಚಾರ

    ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ: ಮದರ್‌ ತೆರೇಸಾ ಮೆಮೋರಿಯಲ್‌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಯಣ:
    ಇಲ್ಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ. ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಮದರ್ ತೆರೇಸಾ ಶಾಲೆಯ 8ನೇ ತರಗತಿಯ ಅತ್ಯುತ್ತಮ ಚಂಡೆ ಹಾಗೂ ಕೊಳಲು ವಾದಕ  ಪನ್ನಗ‌ ಕೆ. ಆರೂರು ಅವರು ಪ್ರಶಸ್ತಿ ಪಡೆದಿದ್ದಾರೆ.

    ಕೋಟ ಕಾರಂತ ಥೀಮ್ ಪಾರ್ಕಿನಲ್ಲಿ ಇದೇ ದಿನಾಂಕ 30 ರಂದು ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಲಿರುವ ಈ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ- ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    11 + three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.