Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧನ ಸಹಾಯ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಧನ ಸಹಾಯ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ‍ಕಾರ್ಯವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಸಲು ಮತ್ತು ಚಿತ್ರಕಲೆ / ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಧನಸಹಾಯ ನೀಡಲು ಪ್ರಸಕ್ತ ಸಾಲಿನ ಸಾಮಾನ್ಯ, ವಿಶೇಷ ಘಟಕ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್‌ಸೈಟ್ Sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಡಿ. 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168, 7026506627 ಅಥವಾ 9591475884 ಅನ್ನು ಕಚೇರಿ ಅವಧಿಯಲ್ಲಿ ಅಥವಾ ವೆಬ್‌ಸೈಟ್ www.kannadasiri.karnataka.gov.in ಅನ್ನು ಸಂರಕ್ಷಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    five × 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.