ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟ ಅಮೃತೇಶ್ವರೀ ಮೇಳದಲ್ಲಿ ಹಲವು ಸಂವತ್ಸರಗಳ ಸಾರ್ಥಕ ಕಲಾಯಾನದ ಮೂಲಕ ಹಿರಿಯ ಕಲಾವಿದರಾಗಿ ರೂಪುಗೊಂಡ ಪ್ರತಿಭಾವಂತ ಸೌಮ್ಯ ಸ್ವಭಾವದ ನಿಷ್ಠಾವಂತ ಯಕ್ಷ ಕಲಾವಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ ಬಂಗೇರ ಅವರಿಗೆ ಕೋಟ ಗಿಳಿಯಾರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
Like this:
Like Loading...
Related